ಬರ ನಿರ್ವಹಣೆಗೆ ಹಣದ ಕೊರತೆ ಇಲ್ಲ
Team Udayavani, Mar 6, 2019, 12:30 AM IST
ಧಾರವಾಡ: ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಅಗತ್ಯ ಪರಿಹಾರ ಕಾಮಗಾರಿಗಳೊಂದಿಗೆ ಸಮರ್ಪಕವಾಗಿ ಬರ ನಿರ್ವಹಣೆ ಮಾಡಲಾಗುತ್ತಿದೆ. ಯಾವುದೇ ಹಣಕಾಸಿನ ತೊಂದರೆ ಇಲ್ಲ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, 30 ಜಿಲ್ಲೆಗಳ ಜಿಲ್ಲಾ ಧಿಕಾರಿಗಳಿಗೆ ಬರ ನಿರ್ವಹಣೆಗಾಗಿ ಈಗಾಗಲೇ ಕನಿಷ್ಠ 5 ಕೋಟಿ ಹಣ ನೀಡಲಾಗಿದೆ. ಬರ ನಿರ್ವಹಣೆಗಾಗಿ ರಾಜ್ಯದ ಎಲ್ಲ ಜಿಲ್ಲಾ ಧಿಕಾರಿಗಳ ಬಳಿ ಸೇರಿ ಸುಮಾರು 637 ಕೋಟಿ ರೂ. ಈಗಾಗಲೇ ಇದೆ. ದನ-ಕರು ಮತ್ತು ಜನರಿಗೆ ಕುಡಿವ ನೀರು, ಗುಳೇ ತಡೆಯಲು ಉದ್ಯೋಗ ಮತ್ತು ದನ-ಕರುಗಳಿಗೆ ಮೇವು ಬ್ಯಾಂಕ್ ಆರಂಭಿಸಲು ಎಲ್ಲ ಜಿಲ್ಲಾ ಧಿಕಾರಿ ಮತ್ತು ಜಿಪಂ ಸಿಇಒಗಳಿಗೆ ನಿರ್ದೇಶನ ನೀಡಲಾಗಿದೆ. ಅ ಧಿಕಾರಿಗಳು ಪ್ರತಿ ವಾರ ಜಿಲ್ಲಾ ಪ್ರವಾಸ ಮಾಡಿ ಬರ ಪರಿಹಾರ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಂಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ರಿಜಿಸ್ಟರ್ನಲ್ಲಿ ತಮ್ಮ ಅಭಿಪ್ರಾಯ, ಪರಿಶೀಲಿಸಿದ ಅಂಶಗಳ ಕುರಿತು ದಾಖಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್