ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು
ನ್ಯಾಯ ಕೇಳುವ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಜೋರು ಧ್ವನಿಯ ಮಾತು
Team Udayavani, Jul 7, 2022, 2:45 PM IST
ಬೆಂಗಳೂರು : ಶಿವಮೊಗ್ಗದಲ್ಲಿ ಫೆಬ್ರವರಿಯಲ್ಲಿ ಕೊಲೆಯಾಗಿದ್ದ ಹರ್ಷ ಸಹೋದರಿ ಅಶ್ವಿನಿ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೋರಾಗಿ ಮಾತನಾಡಿ ಕಳುಹಿಸಿದ ಘಟನೆ ಬೆಂಗಳೂರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ನಡೆಯುತ್ತಿರುವ ರಾಜಾಥಿತ್ಯದ ಬಗ್ಗೆ ಅಶ್ವಿನಿ ಅವರು ದೂರು ನೀಡಲು ಹೋಗಿದ್ದ ವೇಳೆ ಘಟನೆ ನಡೆದಿದೆ. ನ್ಯಾಯ ಕೇಳಲು ಹೋದ ಅಶ್ವಿನಿ ಜತೆ ಗೃಹ ಸಚಿವರು ಜೋರಾಗಿ ಮಾತನಾಡಿದ್ದಾರೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಅಶ್ವಿನಿ ಕೇಳಿಕೊಂಡಿದ್ದು,ಆದರೆ ಅಶ್ವಿನಿ ಅವರೊಂದಿಗೆ ಜೋರಾಗಿ ಮಾತನಾಡಿ ಕಳುಹಿಸಲಾಗಿದೆ.
ಮಾತನಾಡಲು ಸಮಯ ಕೇಳಿದ್ದೆ ತಪ್ಪಾಯಿತು.ಸರ್ಕಾರದ ಮೇಲೆ ನಂಬಿಕೆ ಹೊರಟು ಹೊಯಿತು. ನ್ಯಾಯ ಸಿಗುವ ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ ಎಂದು ಎಂದು ಅಶ್ವಿನಿ ಹೊರ ನಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ
ಅಮಿತ್ ಶಾ ಬಿಜೆಪಿ ನಾಯಕರಿಗೆ ವಿಳ್ಯದೆಲೆ ಶಾಸ್ತ್ರ ಮಾಡಲು ಬಂದಿದ್ದರಾ?: ಬಿ.ಕೆ. ಹರಿಪ್ರಸಾದ್
ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು
ಪ್ರವೀಣ್ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್ ಕುಮಾರ್
ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ