ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ : ಪ್ರಲ್ಹಾದ್ ಜೋಶಿ
Team Udayavani, Jun 6, 2021, 1:33 PM IST
ಹುಬ್ಬಳ್ಳಿ : ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೆ ಪದೆ ಚರ್ಚೆಗೆ ಬಂದ ಹಿನ್ನೆಲೆ ಈ ರೀತಿ ಹೇಳಿರಬಹುದು. ಸಿಎಂ ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಈ ವಯಸ್ಸಿನಲ್ಲೂ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ.
ಸದ್ಯ ಅವರನ್ನ ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ. ಹೈಕಮಾಂಡ್ ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!