ಇನ್ನೂ ಎರಡು ದಿನ ಮಳೆ ಸಾಧ್ಯತೆ
Team Udayavani, May 9, 2019, 3:02 AM IST
ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಪೂರ್ವ ಮಳೆಯ ಪ್ರಭಾವ ಇನ್ನೂ ಎರಡು ದಿನಗಳು ಇರಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ರೈತರು ಎಚ್ಚರಿಕೆಯಿಂದ ಇರಬೇಕು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬುಧವಾರ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ