ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ: ಸಿಎಂ ಬೊಮ್ಮಾಯಿ

Team Udayavani, Nov 22, 2021, 11:39 AM IST

cm-b-bommai

ಬೆಂಗಳೂರು: ಜೆಡಿಎಸ್ ಮೈತ್ರಿ ಬಗ್ಗೆ ಪಕ್ಷದೊಳಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಬಗ್ಗೆ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಚರ್ಚೆ ನಡೆದಿಲ್ಲ, ಇದರ ಬಗ್ಗೆ ಯಡಿಯೂರಪ್ಪ ಜತೆ ಚರ್ಚೆ ನಡೆಸುತ್ತೇನೆ ಎಂದರು.

ಹಣ ಬಿಡುಗಡೆ: ಮಳೆಹಾನಿ ಪರಿಹಾರದ ಬಗ್ಗೆ ಮಾತನಾಡಿದಿ ಸಿಎಂ, 500 ಕೋಟಿ ರೂ. ರಸ್ತೆ ದುರಸ್ತಿ ಅಭಿವೃದ್ಧಿಗೆ ಕೊಟ್ಟಿದ್ದೇವೆ. ಪೂರ್ಣ ಮನೆ ಹಾನಿಯಾದವರಿಗೆ ಒಂದು ಲಕ್ಷ ಬಿಡುಗಡೆಗೆ ಸೂಚಿಸಿದ್ದೇನೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ. ಬೆಳೆ ಸಮೀಕ್ಷೆ ಇಂದಿನಿಂದ ಶೀಘ್ರವಾಗಿ ಆಗಬೇಕು. ಪರಿಹಾರ ಆ್ಯಪ್‌ನಲ್ಲಿ ಎಂಟ್ರಿಯಾಗಬೇಕು ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.

ಇದನ್ನೂ ಓದಿ:ಬೆಂ.ನಗರ ಜಿಲ್ಲೆ ಕಸಾಪ ಗದ್ದುಗೆಗೆ ಪ್ರಕಾಶಮೂರ್ತಿ

ರಾಯಣ್ಣ ಸೈನಿಕ ಶಾಲೆ: ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ದಾಸರ ಸಾಹಿತ್ಯಕ್ಕೆ ಒಳಹ ದೊಡ್ಡ ಕೊಡುಗೆ ಕೊಟ್ಟ ತತ್ವಜ್ಞಾನಿ. ಸಮಾಜ ಸುಧಾರಕರು, ವಿಶ್ವ ಮಾನವ ಕಲ್ಪನೆ ಹೊಂದಿದ್ದಂತಹವರು ಕನಕದಾಸರು. ಮಾನವೀಯ ಗುಣಗಳನ್ನು ಪ್ರತಿಪಾದಿಸಿದವರು. ಸಮಾನತೆ ಸಾರಿದವರು, ಸತ್ಯವನ್ನು ಸಾರಿದವರು. ಅವರ ಕರ್ಮಭೂಮಿ ಕಾಗಿನೆಲೆ. ಇಡೀ ಕರ್ನಾಟಕ ರಾಜ್ಯದ ದಾಸ ಪದಗಳನ್ನು ಹಾಡುವ ಮೂಲಕ ಜನರಿಗೆ ಜೀವನದ ಸಾರವನ್ನು ಹೇಳಿದ್ದಾರೆ. ಜನರಿಗೆ ಬದುಕು ದಾರಿಯನ್ನು ಹೇಳಿ ಕೊಟ್ಟಿದ್ದಾರೆ. ಅವರು ರಚಿಸಿರುವ ರಾಮಧಾನ್ಯ ಹೀಗೆ ಹಲವಾರು ಈಗ ಕೂಡ ದಾರಿ ದೀಪವಾಗಿವೆ. ಕಾಗಿನಲೆಯಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಿದ್ದೇವೆ. ಇದರ ಜೊತೆಗೆ ಸೊಂಗಳ್ಳಿ ರಾಯಣ್ಣ ಸಮಾಧಿ ಅಭಿವೃದ್ಧಿ ಮಾಡುತ್ತಿದ್ದೇವೆ. ಮ್ಯೂಸಿಯಂ ಮಾಡುತ್ತಿದ್ದೇವೆ. ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಮಾಡುತ್ತಿದ್ದೇವೆ. 180 ಕೋಟಿ ಖರ್ಚಾಗಿದೆ. ಇವತ್ತು 50‌ ಕೋಟಿ ಖರ್ಚು ಮಾಡಿ ಪೂರ್ಣ ಮಾಡಿದ್ದೇವೆ. ಶಿಸ್ತಿನ‌ ಸಿಪಾಯಿಯ ಸೈನಿಕ ಶಾಲೆಯನ್ನು ಮಾಡುತ್ತಿದ್ದೇವೆ. ಕೇಂದ್ರದ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ. ಶಾಲೆಯನ್ನು ಪೂರ್ಣಗೊಳಿಸಿದ ನಂತರ ಡಿಫೆನ್ಸ್ ಡಿಪಾರ್ಟ್ಮೆಂಟ್ ತೆಗೆದುಕೊಳ್ಳಬೇಕೆಂಬ ಇಚ್ಚೆ ಕರ್ನಾಟಕ ಸರ್ಕಾರದ್ದು. ಎಲ್ಲ ಕೆಲಸ ಕಾರ್ಯಗಳು ನಿರಂತರವಾಗಿ ಮಾಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ

ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ

ಜನರ ಸಮಸ್ಯೆಗೆ ತತ್‌ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್‌ ಸೂಚನೆ

ಜನರ ಸಮಸ್ಯೆಗೆ ತತ್‌ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್‌ ಸೂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

CMರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

ರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

1qwwq

ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಸರಕಾರಿ ನೌಕರರಿಗೆ ವಂಚನೆ : ಇಬ್ಬರ ಬಂಧನ

police

ಪಿಎಸ್‌ಐ ಅಕ್ರಮ-ಎಡಿಜಿಪಿ ಅಮೃತ್‌ಪೌಲ್‌ ವಿಚಾರಣೆಗೆ ಗೈರು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.