ಸಚಿವ ಶ್ರೀರಾಮಲು ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಿಪ್ಪೇರುದ್ರ ಸ್ವಾಮೀಜಿ
Team Udayavani, Feb 13, 2021, 5:48 PM IST
ಚಿತ್ರದುರ್ಗ: ಕುಣಿಗಲ್, ಚಿತ್ರದುರ್ಗ ಯೋಗವನ ಬೆಟ್ಟದ ಪೀಠಾಧ್ಯಕ್ಷ ಸ್ಥಾನ ತಪ್ಪಿದ ಹಿನ್ನೆಲೆ ಬೇಸರಗೊಂಡ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರಸ್ವಾಮಿ, ಸಚಿವ ಶ್ರೀರಾಮಲು ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ಚಿತ್ರದುರ್ಗದ ಬಿಜೆಪಿ ಕಚೇರಿ ಬಳಿ ನಡೆದಿದೆ.
ಹಣಬಲ, ಅಧಿಕಾರ ಬಲದಿಂದ ಪೀಠಾಧಿಕಾರ ತಪ್ಪಿಸಿದ ಆರೋಪ ಮಾಡಿರುವ ತಿಪ್ಪೇರುದ್ರ ಸ್ವಾಮೀಜಿ,ಚಿತ್ರದುರ್ಗದ ಮಾಜಿ ಶಾಸಕ ಎಸ್.ಕೆ. ಬಸವರಾಜನ್, ಯೋಗವನ ಬೆಟ್ಟದ ಬಸವಕುಮಾರ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿಯನ್ನು ಸಚಿವ ಶ್ರೀರಾಮಲು ತಡೆದು ಅಪಾಯದಿಂದ ಪಾರು ಮಾಡಿದ್ದಾರೆ. ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಬೈಡನ್ ದಂಪತಿಗಳು ತೆರೆದಿಟ್ಟ ಪ್ರೇಮ್ ಕಹಾನಿ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್