ಈ ಬಾರಿ 5.10 ಕೋಟಿ ಮತದಾರರು


Team Udayavani, Apr 25, 2018, 6:00 AM IST

108.jpg

ಬೆಂಗಳೂರು: ಮಾರ್ಚ್‌ 14ರೊಳಗೆ ಅರ್ಜಿ ಸಲ್ಲಿಸಿದ ಎಲ್ಲ ಅರ್ಹ ಮತದಾರರಿಗೆ ಮತದಾನಕ್ಕೆ ಅವಕಾಶ ನೀಡಲಾಗುವುದು. ಅದರಂತೆ 2018ರ ವಿಧಾನಸಭಾ ಚುನಾವಣೆಗೆ ಒಟ್ಟು ಮತದಾರರ ಸಂಖ್ಯೆ 5.10 ಕೋಟಿ ಆಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ.

ಫೆ.28ಕ್ಕೆ ಪ್ರಕಟಗೊಂಡ ಅಂತಿಮ ಮತದಾರರ ಪಟ್ಟಿ ಪ್ರಕಾರ 4.96 ಕೋಟಿ ಮತದಾರರು ಇದ್ದರು. ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮಾ.14ರವರೆಗೆ ಅವಕಾಶ ನೀಡಲಾಗಿತ್ತು. ಅದರಲ್ಲಿ 13.46 ಲಕ್ಷ ಅರ್ಜಿಗಳು ಸ್ವೀಕಾರಗೊಂಡಿದ್ದು, ಆ ಪೈಕಿ 66 ಸಾವಿರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 12.02 ಲಕ್ಷ ಅರ್ಜಿಗಳನ್ನು ವಿಲೇವಾರಿಗೊಳಿಸಲಾಗಿದ್ದು, 77 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಅದರಂತೆ ಈ ಬಾರಿ ಮತದಾರರ ಸಂಖ್ಯೆ 5.10 ಕೋಟಿ ಆಗಬಹುದು ಎಂದವರು ಪತ್ರಿಕಾಗೋಷ್ಠಿಯಲ್ಲಿ  ತಿಳಿಸಿದರು.

ಉಳಿದಂತೆ ಫಾರಂ-7ರಡಿ 2.22 ಲಕ್ಷ ಅರ್ಜಿಗಳು ಬಂದಿದ್ದು, 8 ಸಾವಿರ ಅರ್ಜಿಗಳನ್ನು ತಿರಸ್ಕರಿಸಿ 2.08 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.