Udayavni Special

ಈ ಬಾರಿ ಸಿದ್ದರಾಮಯ್ಯ ವೈಟ್‌ವಾಶ್‌: ಶ್ರೀನಿವಾಸಪ್ರಸಾದ್‌


Team Udayavani, Dec 9, 2019, 3:04 AM IST

e-baari

ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 10 ರಿಂದ 15 ಸ್ಥಾನ ಗೆಲ್ಲಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಟ್‌ವಾಶ್‌ ಆಗುತ್ತಾರೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್‌ ವ್ಯಂಗ್ಯವಾಡಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆ ಸೇರಿ ಈ ಬಾರಿಯ ಉಪ ಚುನಾವಣೆಯಲ್ಲಿಯೂ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಸಿದ್ದರಾಮಯ್ಯ ವೈಟ್‌ವಾಶ್‌ ಆಗುತ್ತಾರೆ. ಹುಣಸೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಒಂದು ವೇಳೆ ಸೋತರೆ ಜಗತ್ತು ಮುಳುಗಿ ಹೋಗುತ್ತದಾ ಎಂದು ಪ್ರಶ್ನಿಸಿದರು.

ಈಗಾಗಲೇ ಬಿಜೆಪಿ ಸರ್ಕಾರ ಸ್ಥಿರವಾಗಿದೆ. 107 ಸ್ಥಾನ ಇದೆ. ಮಸ್ಕಿ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕು. 112 ಸೀಟ್‌ ಬೇಕಾಗುತ್ತದೆ. 5 ಗೆದ್ದರೆ ಬಹುಮತ ಬರುತ್ತದೆ. ಆದರೆ, ಬಿಜೆಪಿ 10 ರಿಂದ 15 ಸ್ಥಾನ ಗೆಲ್ಲುತ್ತದೆ ಎಂದರು. ಎಷ್ಟು ಬಾರಿ ಸಿದ್ದರಾಮಯ್ಯ ತೊಡೆ ತಟ್ಟಿ ಬಿದ್ದು ಹೋಗಿಲ್ಲ. ಸದನದಲ್ಲಿ ಎಷ್ಟು ಬಾರಿ ಕಿರುಚಾಡಿ, ನಾನೇ ಮುಖ್ಯಮಂತ್ರಿ ಎಂದಿದ್ದರು. ಆದರೆ, ಬಿಜೆಪಿಗೆ 105 ಸ್ಥಾನ ಬಂತು.

ಕುಮಾರಸ್ವಾಮಿ, ನಿಮ್ಮಪ್ಪರಾಣೆ ಸಿಎಂ ಆಗಲ್ಲ ಎಂದಿದ್ದರು. ಆದರೆ, ಕುಮಾರಸ್ವಾಮಿ ಪ್ರಮಾಣ ಸ್ವೀಕರಿಸುವಾಗ ಅವರು ಮೂಲೆಯಲ್ಲಿ ತೂಕಡಿಸುತ್ತ ಕುಳಿತಿದ್ದರು. ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ಗಾಂಧಿಯನ್ನು ಪ್ರಧಾನಿ ಮಾಡುತ್ತೇನೆ ಎಂದಿದ್ದರು. ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದರು. ಆದರೆ, ಅಮೇಥಿಯಲ್ಲಿ ಅವರೇ ಸೋತರು. ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರು ಗೆದ್ದರು. ಕಾಂಗ್ರೆಸ್‌ ಒಂದೇ ಸ್ಥಾನ ಪಡೆಯಿತು. ಆದರೆ, ಮುಳುಗಿ ಹೋಯಿತಾ? ಎಂದು ಕುಟುಕಿದರು.

ಟಾಪ್ ನ್ಯೂಸ್

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

xfdrete

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

cfgbdstre

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ಇನ್ನಿಲ್ಲ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

frtrtgr

ಮಕ್ಕಳ ಜೀವಕ್ಕೆ ಯಾರು ಹೊಣೆ?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

cfgbdstre

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಭಟ್ಕಳದ ಮನೋಜ ನಾಯ್ಕ ಇನ್ನಿಲ್ಲ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

ಗ್ಯಾಂಬ್ಲಿಂಗ್‌: ಪೊಲೀಸ್‌ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ

fgdfgtr

ಕೋವಿಡ್ : ರಾಜ್ಯದಲ್ಲಿಂದು 818 ಹೊಸ ಪ್ರಕರಣ | 1414 ಸೋಂಕಿತರು ಗುಣಮುಖ

ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ವನಿತಾ ಏಕದಿನ: ಆಸ್ಟ್ರೇಲಿಯಕ್ಕೆ ಸತತ 25ನೇ ಗೆಲುವು

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

xfdrete

ವಾಯುಪಡೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ವಿ.ಆರ್‌. ಚೌಧರಿ ನೇಮಕ

Untitled-1

ಏಕದಿನ ಬ್ಯಾಟಿಂಗ್‌ ಶ್ರೇಯಾಂಕ: ಮಿಥಾಲಿ ವಿಶ್ವ ನಂ.1

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

ಇ-ಟಿಕೆಟ್‌ ಬುಕಿಂಗ್‌ ಲೋಪ ಪತ್ತೆ ಹಚ್ಚಿದ ಬಾಲಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.