ಇನ್ನೂ ಮೂರು ದಿನ ಮಳೆ
Team Udayavani, Oct 24, 2019, 3:00 AM IST
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಕಳೆದ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿತ್ತು. ಬುಧವಾರ ಮಳೆಯ ಪ್ರಮಾಣ ಕಡಿಮೆಯಾಗಿದೆ.
ಆದರೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅ.24 ಮತ್ತು 25ರಂದು ಈ ಮೂರು ಜಿಲ್ಲೆಗಳಿಗೆ “ಆರೆಂಜ್ ಅಲರ್ಟ್’, ಅ.26 ಕ್ಕೆ “ರೆಡ್ ಅಲರ್ಟ್’ನ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್