ಮೂರು ವರ್ಷದಲ್ಲಿ ಅನುಭವ ಮಂಟಪ ಪೂರ್ಣ: ಸಚಿವ ಆರ್‌. ಅಶೋಕ್‌

Team Udayavani, Mar 23, 2022, 10:00 PM IST

ಮೂರು ವರ್ಷದಲ್ಲಿ ಅನುಭವ ಮಂಟಪ ಪೂರ್ಣ: ಸಚಿವ ಆರ್‌. ಅಶೋಕ್‌

ಬೆಂಗಳೂರು: ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪ ನಿರ್ಮಾಣ ಕಾಮಗಾರಿಯನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಡಾ. ಚಂದ್ರಶೇಖರ್‌ ಪಾಟೀಲ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅನುಭವ ಮಂಟಪ ನಿರ್ಮಾಣಕ್ಕೆ ಇದುವರೆಗೆ 200 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವಿಸ್ತೃತ ಯೋಜನಾ ವರದಿಗೆ ಸಚಿವ ಸಂಪುಟದ ಅನುಮೋದನೆ ಸಿಕ್ಕಿದೆ. ಟೆಂಡರ್‌ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು.

ಭೂವ್ಯಾಜ್ಯಗಳನ್ನು ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು. ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಚಂದ್ರಶೇಖರ್‌ ಪಾಟೀಲ್‌, ಬಸವಕಲ್ಯಾಣ ಉಪಚುನಾವಣೆ ವೇಳೆ ಆಗಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು 1 ವರ್ಷದಲ್ಲಿ ಅನುಭವ ಮಂಟಪ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಅನುಭವ ಮಂಟಪ ನಿರ್ಮಾಣಕ್ಕೆ 101 ಎಕರೆ ಜಮೀನು ಬೇಕು. ಆದರೆ, ಈವರೆಗೆ ಭೂಸ್ವಾಧೀನ ಆಗಿಲ್ಲ ಎಂದು ಗಮನಕ್ಕೆ ತಂದರು.

ಇದಕ್ಕೆ ಧºನಿಗೂಡಿಸಿದ ಬಿಜೆಪಿ ಸದಸ್ಯ ಶಶೀಲ್‌ ನಮೋಶಿ, ಜಮೀನು ವಿವಾದವಿದೆ. ಸ್ವಾಮೀಜಿಯೊಬ್ಬರ ಸ್ವಾಧೀನದಲ್ಲಿ ಜಮೀನಿದ್ದು, ಅವರು ಬಿಟ್ಟುಕೊಡಲು ಒಪ್ಪುತ್ತಿಲ್ಲ. ಮುಖ್ಯಮಂತ್ರಿಯವರು, ಸಚಿವರು ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬೇಕು. ಭೂಸ್ವಾಧೀನ ಆಗದೆ ಎಷ್ಟೇ ಹಣ ಬಿಡುಗಡೆ ಮಾಡಿದರೂ ಪ್ರಯೋಜವವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.