ಟಿಕೆಟ್ ಹಂಚಿಕೆ : ಇಂದು ವೇಣುಗೋಪಾಲ್ ಸಭೆ
Team Udayavani, Feb 22, 2019, 1:55 AM IST
ಬೆಂಗಳೂರು: ಜೆಡಿಎಸ್ ಜತೆಗೆ ಟಿಕೆಟ್ ಹಂಚಿಕೆ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚೆ, ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾಧ್ಯಕ್ಷರ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಜೆಡಿಎಸ್ ಜತೆ ಸೀಟು ಹಂಚಿಕೆ ಕುರಿತಂತೆ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದು, ಮತ್ತೂಂದು ಸುತ್ತಿನ ಮಾತುಕತೆ ನಡೆಸುವ ಕುರಿತು ಶುಕ್ರವಾರ ವೇಣುಗೋಪಾಲ್ ಸಿದ್ದರಾಮಯ್ಯ, ಡಾ.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಎಚ್. ಕೆ.ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರನ್ನೂ ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ