Udayavni Special

ಕಾರಿಗೆ ಟಿಪ್ಪರ್‌ ಡಿಕ್ಕಿ: ಸಾಣೇಹಳ್ಳಿ ಶ್ರೀ ಪಾರು

Team Udayavani, Feb 3, 2019, 1:43 AM IST

15.jpg

ಸಿರಿಗೆರೆ/ಚಿಕ್ಕಜಾಜೂರು: ಸಿರಿಗೆರೆ ತರಳಬಾಳು ಶಾಖಾಮಠ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್‌ ಡಿಕ್ಕಿಯಾಗಿದ್ದು, ಅದೃಷ್ಟವಶಾತ್‌ ಸ್ವಾಮೀಜಿಗಳು ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಗ್ಗೆ ಹೊಳಲ್ಕೆರೆ ತಾಲೂಕಿನ ಸಾಸಲು ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಶ್ರೀಗಳು ಕಾರಿನಲ್ಲಿ ಭದ್ರಾವತಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಟಿಪ್ಪರ್‌ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಪಘಾತ ವಿಷಯ ತಿಳಿದು ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಜನರನ್ನು ಸಮಾಧಾನಪಡಿಸಿದ ಶ್ರೀಗಳು, ಭದ್ರಾವತಿಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೇರೊಂದು ವಾಹನದಲ್ಲಿ ತೆರಳಿದರು. ಸ್ಥಳದಲ್ಲಿ ಸೇರಿದ್ದ ಸಾವಿರಾರು ಜನ ಅದಿರು ಕಂಪನಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಈ ಕುರಿತು ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರಿಗೆರೆ ಶ್ರೀ ಭೇಟಿ: ಸಿರಿಗೆರೆ ತರಳಬಾಳು ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಗೃಹ ಸಚಿವ ಎಂ.ಬಿ. ಪಾಟೀಲ್‌ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿರಿಗೆರೆ ಶ್ರೀಗಳು, ‘ಸಾಸಲು ಗ್ರಾಮದ ಬಳಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ಭಾಗದಲ್ಲಿ ಸಂಚರಿಸುವ ಅದಿರು ಲಾರಿಗಳಿಗೆ ಸಾರ್ವಜನಿಕ ರಸ್ತೆ ಸಂಚಾರ ನಿಷೇಧಿಸಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಭಕ್ತರು ಆತಂಕಕ್ಕೆ ಒಳಗಾಗುವುದು ಬೇಡ. ನಾವು ಯಾವಾಗಲೂ ಬೆಲ್ಟ್ ಧರಿಸಿ ಪ್ರಯಾಣಿಸುತ್ತೇವೆ. ಅಲ್ಲದೆ ನಮ್ಮ ಭಕ್ತರಿಗೂ ಕೂಡ ಬೆಲ್ಟ್ ಧರಿಸಿ ಪ್ರಯಾಣ ಮಾಡುವಂತೆ ತಿಳಿ ಹೇಳುತ್ತಿರುತ್ತೇವೆ. ನಮಗಾಗಲಿ, ಚಾಲಕನಿಗಾಗಲಿ ಯಾವುದೇ ತೊಂದರೆಯಾಗಿಲ್ಲ. ದೈವಬಲದಿಂದ ನಾವು ಚೆನ್ನಾಗಿಯೇ ಇದ್ದೇವೆ. ● ಡಾ| ಪಂಡಿತಾರಾಧ್ಯ ಶ್ರೀಗಳು

ಟಾಪ್ ನ್ಯೂಸ್

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

cd lady

ಸಿಡಿ ಸಂತ್ರಸ್ಥೆಯಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ

ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

ಗೊಂದಲ ದಿಲ್ಲಿಗೆ ವರ್ಗ : ವರಿಷ್ಠರಿಗೆ ವಾಸ್ತವ ವರದಿ ಸಲ್ಲಿಸಲಿರುವ ಅರುಣ್‌ ಸಿಂಗ್‌

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಪಲ್ಸ್‌ ಪೋಲಿಯೋ ಮಾದರಿಯಲ್ಲಿ ಲಸಿಕಾ ಸತ್ರಕ್ಕೆ ಸಿದ್ಧತೆ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

ಮನೆ- ಮನೆಗೆ ತೆರಳಿ ಕೋವಿಡ್‌ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.