ಹರ್ ಫರ್ ತಿರಂಗ: ಕಿಚ್ಚ ಸುದೀಪ್ ಗೆ ಧ್ವಜ ನೀಡಿದ ನಳಿನ್ ಕುಮಾರ್
Team Udayavani, Aug 7, 2022, 6:53 PM IST
ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ದೇಶಾದ್ಯಂತ ಬಿಜೆಪಿಯಿಂದ ‘ಹರ್ ಫರ್ ತಿರಂಗ’ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತ್ರಿವರ್ಣ ಧ್ವಜ ನೀಡಿದರು.
ಖ್ಯಾತ ನಟ ಸುದೀಪ್ ಅವರ ಜೆಪಿ ನಗರದ ನಿವಾಸಕ್ಕೆ ತೆರಳಿ ತ್ರಿವರ್ಣ ಧ್ವಜ ನೀಡಿದರು.
ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ಶಾಸಕರಾದ ಸತೀಶ್ ರೆಡ್ಡಿ, ರಾಜ್ಯಸಭಾ ಸಂಸದ ಜಗ್ಗೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ