Udayavni Special

ನೂತನ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ಅಧಿಕಾರ ಸ್ವೀಕಾರ


Team Udayavani, Jun 30, 2018, 5:54 PM IST

vijaya-bhaskar.jpg

ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಿದ್ದು, ಶನಿವಾರ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಇಂದು ಸೇವೆಯಿಂದ ನಿವೃತ್ತರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಟಿಎಂ. ವಿಜಯ್ ಭಾಸ್ಕರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ನೂತನ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಕೆ.ರತ್ನಪ್ರಭಾ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ನನ್ನ ಕೆಲಸಗಳ ಬಗ್ಗೆ ತೃಪ್ತಿ ಇದೆ ಎಂಬುದಾಗಿ ಹೇಳಿದರು.

ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ 1983ನೇ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿರುವ ವಿಜಯ ಭಾಸ್ಕರ್‌ರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರತ್ನಪ್ರಭಾ ಅವರ ಸೇವಾವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಅನುಮತಿ ಕೇಳಿತ್ತು. ಆದರೆ, ಕೇಂದ್ರ ಸರಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮುಖ್ಯ ಕಾರ್ಯದರ್ಶಿಯ ಬದಲಾವಣೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ; ಕಾರಿನಲ್ಲಿದ್ದ 45 ಕೆಜಿ ಸ್ಫೋಟಕ ನಿಷ್ಕ್ರಿಯ

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ; ಕಾರಿನಲ್ಲಿದ್ದ 45 ಕೆಜಿ ಸ್ಫೋಟಕ ನಿಷ್ಕ್ರಿಯ

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ಉಡುಪಿಯಲ್ಲಿ ಮತ್ತೆ ಹೊಸ ಕೋವಿಡ್-19 ಸೋಂಕು ಪತ್ತೆ

ಉಡುಪಿಯಲ್ಲಿ ಮತ್ತೆ 27 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಪತ್ತೆ

ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ

ಬಲ್ಗೇರಿಯಾದಲ್ಲಿ ಜೂ. 1ರಿಂದ ರೆಸ್ಟೋರೆಂಟ್‌ ಸೇವೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 75 ಹೊಸ ಸೋಂಕಿತರು: 2493ಕ್ಕೇರಿದ ಸೋಂಕಿತರ ಸಂಖ್ಯೆ

ವಿಧಾನಸಭೆ ಸಮಿತಿಗಳ ಅಧ್ಯಯನ ಪ್ರವಾಸಕ್ಕೆ ಬ್ರೇಕ್: ಹೆಚ್ ಕೆ ಪಾಟೀಲ್ ತೀವ್ರ ವಿರೋಧ

ವಿಧಾನಸಭೆ ಸಮಿತಿಗಳ ಅಧ್ಯಯನ ಪ್ರವಾಸಕ್ಕೆ ಬ್ರೇಕ್: ಹೆಚ್ ಕೆ ಪಾಟೀಲ್ ತೀವ್ರ ವಿರೋಧ

wip samste

ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಗಮನಾರ್ಹ ಸಾಧನೆ

raitara khate

ರೈತರ ಖಾತೆಗೆ ಶೀಘ್ರ 5 ಸಾವಿರ: ಬಿ.ಸಿ. ಪಾಟೀಲ

margasoochi

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸರ್ಕಾರದ ಸುರಕ್ಷತಾ ಮಾರ್ಗಸೂಚಿಗಳಿಗೆ ಹೈಕೋರ್ಟ್‌ ಅಸ್ತು

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

28-May-14

ಕೋವಿಡ್ ಸೋಂಕಿತರ ಹಾಸ್ಟೇಲ್‌ ಚಿಕಿತ್ಸೆಗೆ ವಿರೋಧ

28-May-13

ಅಭಿವೃದ್ಧಿ-ಕೃಷಿ ಚಟುವಟಿಕೆ ನಿರಂತರವಾಗಿರಲಿ

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

28-May-12

ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಹೆಚ್ಚಿನ ಒತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.