Udayavni Special

ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಮಹಾ ಸ್ಫೋಟ : ಬರೋಬ್ಬರಿ 25795 ಹೊಸ ಪ್ರಕರಣ ಪತ್ತೆ

Team Udayavani, Apr 22, 2021, 7:02 PM IST

hdtte

ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ ಬರೋಬ್ಬರಿ 25795 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ರಾಜ್ಯದಲ್ಲಿ ಇಂದು ಸೋಂಕಿಗೆ 123 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಬುಧವಾರ ( ಏಪ್ರಿಲ್ 21) ಬಿಡುಗಡೆಯಾಗಿದ್ದ ವರದಿಗಳ ಪ್ರಕಾರ 23558  ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ( ಏಪ್ರಿಲ್ 22) ಹೊಸ ಸೋಂಕಿತರ ಸಂಖ್ಯೆ 25795 ತಲುಪಿದೆ.

ಇನ್ನು ರಾಜ್ಯದಲ್ಲಿ ಇಂದು 5624 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1037857 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಕೋವಿಡ್-19 ಪ್ರಕರಣಗಳ ಸಂಖ್ಯೆ:

ಬಾಗಲಕೋಟೆ-134, ಬಳ್ಳಾರಿ-940, ಬೆಳಗಾವಿ 225, ಬೆಂಗಳೂರು ಗ್ರಾಮಾಂತರ-405, ಬೆಂಗಳೂರು ನಗರ-15244, ಬೀದರ್-396, ಚಾಮರಾಜನಗರ-271, ಚಿಕ್ಕಬಳ್ಳಾಪುರ-329, ಚಿಕ್ಕಮಗಳೂರು-146, ಚಿತ್ರದುರ್ಗ-142, ದಕ್ಷಿಣ ಕನ್ನಡ-474, ದಾವಣಗೆರೆ-157, ಧಾರವಾಡ-361, ಗದಗ-73, ಹಾಸನ-689,ಹಾವೇರಿ-46, ಕಲಬುರಗಿ-659,ಕೊಡಗು-156,ಕೋಲಾರ-587,ಕೊಪ್ಪಳ-121, ಮಂಡ್ಯ-385, ಮೈಸೂರು-818,ರಾಯಚೂರು-433, ರಾಮನಗರ-260, ಶಿವಮೊಗ್ಗ-207, ತುಮಕೂರು-1231, ಉಡುಪಿ-274,ಉತ್ತರ ಕನ್ನಡ-163,ವಿಜಯಪುರ-328,ಯಾದಗಿರಿ-111.

ಟಾಪ್ ನ್ಯೂಸ್

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ghjghjfghjfg

ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಕೋವಿಡ್ ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ!

ಕೋವಿಡ್ ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ!

Success is the state or condition of meeting a defined range of expectations. It may be viewed as the opposite of failure

ಮೊದಲ ಅವಕಾಶದಲ್ಲೇ ಆಕಾಶಕ್ಕೆ ಏಣಿ ಇಡುವ ಪ್ರಯತ್ನ ಮೂರ್ಖತನದ ಪರಮಾವಧಿ

fgdfgrtrtr

ಬಿಗ್‍ಬಾಸ್ ಮಾಜಿ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷಾಂತರ ರೂ.ನೀಡಿದ ನಟ ಸುದೀಪ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ghjghjfghjfg

ಲಾಕ್ ಡೌನ್ ಗೆ ಸ್ವಯಂ ಪ್ರೇರಿತರಾಗಿ ಸಹಕರಿಸಿ: ಜನತೆಗೆ ಸುರೇಶ್ ಕುಮಾರ್ ಮನವಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ

jgyyuyt

ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ

klhjkuouiu

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಆಮ್ಲಜನಕ ದಾಹ

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

Proposal for Oxygen Plant

ಆಕ್ಸಿಜನ್‌ ಪ್ಲಾಂಟ್‌ಗೆ ಪ್ರಸ್ತಾವನೆ

Strictly enforce the lockdown

ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

Distribution of dryfruits to the infected

ಸೋಂಕಿತರಿಗೆ ಡ್ರೈಫ್ರೂಟ್ಸ್‌ ವಿತರಣೆ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.