ಇಂದು ಪ್ರಶಸ್ತಿ ಪುರಸ್ಕೃತರ ಹೆಸರು ಘೋಷಣೆ
Team Udayavani, Jul 8, 2019, 3:00 AM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ, ಇಂದು (ಜುಲೈ 8) 2018ನೇ ಸಾಲಿನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಘೋಷಣೆ ಮಾಡಲಿದೆ. ಯಕ್ಷಗಾನ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗೆ ನೀಡಲಾಗುವ “ಪಾರ್ತಿಸುಬ್ಬ’ ಪ್ರಶಸ್ತಿ,” ಗೌರವ ಪ್ರಶಸ್ತಿ’ ,”ಯಕ್ಷಸಿರಿ ವಾರ್ಷಿಕ’ ಮತ್ತು “ಪುಸ್ತಕ ಬಹುಮಾನ’ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಘೋಷಣೆ ಮಾಡಲಿದ್ದಾರೆ.
ಪಾರ್ತಿಸುಬ್ಬ ಪ್ರಶಸ್ತಿ 1ಲಕ್ಷ ರೂ.ನಗದು ಮತ್ತು ಫಲಕ ಒಳಗೊಂಡಿದೆ. ಹಾಗೆಯೇ ಗೌರವ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಫಲಕ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿ ತಲಾ 25 ಸಾವಿರ ರೂ.ನಗದು ಮತ್ತು ಫಲಕವನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ