ಟೋಲ್‌ ವಿನಾಯ್ತಿ: ವಿವರ ನೀಡಲು ಸೂಚನೆ


Team Udayavani, Nov 21, 2018, 6:00 AM IST

w-24.jpg

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಣಿಜ್ಯೇತರ ವಾಹನಗಳಿಗೆ ಟೋಲ್‌ ಪಾವತಿಯಿಂದ ವಿನಾಯ್ತಿ ನೀಡುವ ಕುರಿತಂತೆ ವಿವರ ಒದಗಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್‌ ಮಂಗಳವಾರ ಸೂಚಿಸಿದೆ. ಹೆದ್ದಾರಿಗಳಲ್ಲಿ ವಾಣಿಜ್ಯೇತರ ವಾಹನಗಳಿಗೆ ಟೋಲ್‌ ಶುಲ್ಕದಿಂದ ವಿನಾಯ್ತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್‌ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯ ಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಎಸ್‌. ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠದ ಎದುರು ಮಂಗಳವಾರ ವಿಚಾರಣೆ ಬಂದಿತ್ತು. ವಿಚಾರಣೆ ವೇಳೆ “ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಣಿಜ್ಯೇತರ ವಾಹನಗಳಿಗೆ ಟೋಲ್‌ ಶುಲ್ಕದಿಂದ ವಿನಾಯ್ತಿ ನೀಡುವ ಸಂಬಂಧದ ಕರಡು ಮಸೂದೆ ಸಂಸತ್ತಿನ ಮುಂದಿದೆ’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಈ ಬಗ್ಗೆ ವಿವರಣೆ ಒದಗಿಸುವಂತೆ ಸೂಚಿಸಿ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿತು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.