ನಾಳೆ ಶಾಸಕರಿಗೆ ದಿ ಕಾಶ್ಮೀರ್ ಫೈಲ್ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ


Team Udayavani, Mar 14, 2022, 10:17 PM IST

ನಾಳೆ ಶಾಸಕರಿಗೆ ದಿ ಕಾಶ್ಮೀರ್ ಫೈಲ್ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ

ಬೆಂಗಳೂರು : ದೇಶಾದ್ಯಂತ ಸದ್ದು ಮಾಡುತ್ತಿರುವ ದಿ ಕಾಶ್ಮೀರ್ ಫೈಲ್ ಸಿನಿಮಾವನ್ನು ಶಾಸಕರಿಗೆ ಉಚಿತ ವೀಕ್ಷಣೆಗೆ ಸ್ಪೀಕರ್ ವ್ಯವಸ್ಥೆ ಮಾಡಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ನಾಳೆ ಸಂಜೆ  6:45ಕ್ಕೆ ಮಂತ್ರಿ ಮಾಲ್ ಸ್ಕ್ರೀನ್ ನಂಬರ್ 6 ರಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಣೆಗೆ ಶಾಸಕರಿಗಾಗಿ ವ್ಯವಸ್ಥೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಸಂಜೆ ಈ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಸದನದೊಳಗೇ ಕಾಂಗ್ರೆಸ್ ಶಾಸಕರು ಅಪಸ್ವರ ವ್ಯಕ್ತಪಡಿಸಿದರು.

ಭಾನುವಾರ ಸಿಎಂ ಬಸವರಾಜ ಬೊಮ್ಮಾಯಿ‌ ಈ ಚಿತ್ರ ವೀಕ್ಷಣೆ ಮಾಡಿದ್ದರು. ಕಾಶ್ಮೀರಿ ಪಂಡಿತರು ಹಾಗೂ‌ ಹಿಂದುಗಳ ಕಗ್ಗೊಲೆ ಹೃದಯವಿದ್ರಾವಕ.‌ಈ ನರಹತ್ಯೆ ಬಗ್ಗೆ ಕಲ್ಪಿಸಿಕೊಂಡರೆ ಹೃದಯ ಸ್ಥಂಬಿಸುತ್ತದೆ ಎಂದು ಹೇಳಿದ್ದರು. ಜತೆಗೆ ಸರಕಾರ ರಾಜ್ಯದಲ್ಲಿ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುತ್ತದೆ ಎಂದು ಟ್ವೀಟ್ ಮೂಲಕ ಪ್ರಕಟಿಸಿದ್ದರು.

ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್”..ಕಾಶ್ಮೀರಿ ಪಂಡಿತರ ನೋವಿನ ನೈಜ ಕಥಾನಕ ಅನಾವರಣ

ಸರ್ಕಾರ ಈಗಾಗಲೇ ಈ ಸಿನಿಮಾಗೆ ತೆರಿಗೆ ವಿನಾಯಿತಿ ಮಾಡಿದೆ, ಸರ್ಕಾರವನ್ನು ಅಭಿನಂದಿಸುವೆ ಎಂದು
ಸ್ಪೀಕರ್ ಹೇಳಿಕೆ ನೀಡುವುದರ ಜತೆಗೆ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಿರುವುದನ್ನು‌ ಪ್ರಕಟಿಸಿದರು.ವಿಪಕ್ಷ ನಾಯಕ‌‌ ಸಿದ್ದರಾಮಯ್ಯ ಚಿತ್ರ ವೀಕ್ಷಣೆಗೆ ಹೋಗಿವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.