ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಿ: ಮುಖ್ಯಮಂತ್ರಿಗಳಿಗೆ ಎಚ್ ಕೆ ಪಾಟೀಲ್ ಮನವಿ

Team Udayavani, May 1, 2020, 11:09 AM IST

ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಿ: ಮುಖ್ಯಮಂತ್ರಿಗಳಿಗೆ ಎಚ್ ಕೆ ಪಾಟೀಲ್ ಮನವಿ

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿ ಸದ್ಯ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ. ಮದ್ಯ ಮಾರಾಟವಿಲ್ಲದ ಕಾರಣ ಹಲವಷ್ಟು ಕುಟುಂಬಗಳು ಸಂತೋಷದಿಂದಿದೆ. ಹಾಗಾಗಿ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದಿರುವ ಎಚ್ ಕೆ ಪಾಟೀಲ್ ಅವರು, ಸದ್ಯ ಮದ್ಯ ನಿಷೇಧ ಆಗಿರುವ ಕಾರಣ ಕುಟುಂಬಗಳಲ್ಲಿ ಶಾಂತಿ ನೆಲೆಸಿದೆ. ಮಕ್ಕಳು ಒಳ್ಳೆಯ ಸಂಸ್ಕಾರ ಪಡೆಯಲು ಅನುಕೂಲವಾಗಿದೆ. ಮಹಿಳೆಯರ ಶೋಷಣೆ ತಪ್ಪಿದೆ. ನಿತ್ಯ ಕಣ್ಣೀರಿನಲ್ಲಿ ನರಕಯಾತನೆಯಲ್ಲು ಮಲಗುತ್ತಿದ್ದ ನಮ್ಮ ಸೋದರಿಯರು ಈಗ ನೆಮ್ಮದಿಯಲ್ಲಿ ರಾತ್ರಿ ಕಳೆಯತ್ತಿದ್ದಾರೆ ಜನತೆಯ ಶಾಂತಿ ನೆಮ್ಮದಿ ಹಣಕೊಟ್ಟರೆ ಬರುವುದಿಲ್ಲ ಎಂದಿದ್ದಾರೆ.

ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ ಒಂದು ಮೂಲ ಇಲ್ಲದಂತೆ ಮಾಡುವುದು ತಪ್ಪು ಎನ್ನುವರು ಇದ್ದಾರೆ. ಆದರೆ ನಿಷೇಧ ಮಾಡಿದರೆ ಅದು ಶ್ರೇಷ್ಠ ಕೆಲಸ . ಮುಖ್ಯಮಂತ್ರಿಗಳು ಅಂತಹ ಹೆಜ್ಜೆ ಇಡಬೇಕೆಂದು ಆಶಿಸುತ್ತೇಬನೆ ಎಂದು ಎಚ್ ಕೆ ಪಾಟೀಲರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.