Yash ಬರ್ತ್ ಡೇಗೆ ಕಟೌಟ್‌ ನಿಲ್ಲಿಸುವ ವೇಳೆ ದುರಂತ; ವಿದ್ಯುತ್ ತಂತಿ ತಗುಲಿ ಮೂವರ ಸಾವು


Team Udayavani, Jan 8, 2024, 8:18 AM IST

tdy-3

ಗದಗ: ರಾಕಿಂಗ್ ಸ್ಟಾರ್ ಯಶ್  ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ‌ 10ಕ್ಕೂ ಹೆಚ್ಚಿನ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕರ ಮನೆಯಲ್ಲಿ ಶೋಕ ಮಡುಗಟ್ಟಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.