
7 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
Team Udayavani, Aug 30, 2022, 11:06 PM IST

ಬೆಂಗಳೂರು: ಗಣೇಶ ಹಬ್ಬದ ಹಿಂದಿನ ದಿನವಾದ ಮಂಗಳವಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅದರಂತೆ ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ. ಡಾ.ರಿತೇಶ್ ಕುಮಾರ್ ಸಿಂಗ್ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್. ವೆಂಕಟೇಶ್ ಕುಮಾರ್ ಅವರನ್ನು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ (ವೆಚ್ಚ) , ಡಾ.ಆರ್.ರಾಗಪ್ರಿಯಾ ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಜಿ.ಆರ್.ಜೆ. ದಿವ್ಯಾ ಪ್ರಭು ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿ., ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದ ಪ್ರಪಂಚ ಪ್ರಶಸ್ತಿ ಪ್ರದಾನ; ಅಧಿಕಾರಕ್ಕೆ ಬಂದ ಕೂಡಲೇ ವಿಶೇಷ ಅನುದಾನ: ಸಿದ್ದರಾಮಯ್ಯ

360 ಡಿಗ್ರಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಟಾಸ್ಕ್

ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ : ಸಿದ್ದರಾಮಯ್ಯ

ಬೆಂಗಳೂರು ಏರೋ ಇಂಡಿಯಾ ಶೋ ; ಮಾಂಸ ಮಾರಾಟ ಬಂದ್

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
