ಅಭಿವೃದ್ಧಿ ಕಾರ್ಯಕ್ಕೆ ರಕ್ಷಣಾ ಇಲಾಖೆಯ ಭೂಮಿ:ಸಚಿವೆ ನಿರ್ಮಲಾ ಅನುಮತಿ 

Team Udayavani, Aug 4, 2018, 3:40 PM IST

1asdss.jpg

ಬೆಂಗಳೂರು: ನಗರದಲ್ಲಿ  ಅಭಿವೃದ್ದಿ ಕಾರ್ಯಕ್ಕೆ ರಕ್ಷಣಾ ಇಲಾಖೆಯ ಭೂಮಿ ಬಿಟ್ಟು ಕೊಡಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅನುಮತಿ ನೀಡಿದ್ದಾರೆ. 

ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಿರ್ಮಲಾ ಸೀತಾರಾಮನ್ ಅವರೊಂದಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ವರ್ಗಾಯಿಸುವ ಕುರಿತು ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ  ಸಚಿವೆ ನಿರ್ಮಲಾ ಅವರು 10 ಯೋಜನೆಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡಲು ಅನುಮತಿ ನೀಡಿದ್ದಾರೆ. 

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಮೆಟ್ರೋ ನಿಲ್ದಾಣಗಳ ಅಭಿವೃದ್ಧಿಗೆ, ಮೆಟ್ರೋ ಜಾಲ ವಿಸ್ತಿರಿಸಲು ರಕ್ಷಣಾ ಇಲಾಖೆಯ ಅಗತ್ಯವಿದ್ದಷ್ಟು ಭೂಮಿ ಬಿಟ್ಟು ಕೊಡುವಂತೆ ಮನವಿ ಮಾಡಿದ್ದರು. 

ರೈಲ್ವೆ ಮೇಲ್ಸೇತುವೆ (ಆರ್‌ಒಬಿ), ಸರ್ವಿಸ್‌ ರಸ್ತೆ, ಪಾದಚಾರಿ ಮಾರ್ಗ, ಮೆಟ್ರೋ ಎರಡನೇ ಹಂತದ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳಿಗೆ ನಗರದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 16 ಎಕರೆ ಭೂಮಿಯ ಅವಶ್ಯಕತೆ ಇತ್ತು. ಆ ಭೂಮಿಯನ್ನು ಹಸ್ತಾಂತರಿಸಿ, ಬದಲಿ ಭೂಮಿಯನ್ನು ಪಡೆಯಲು ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರವು ಸಚಿವರಿಗೆ ಮನವಿ ಸಲ್ಲಿಸಿದೆ.

ಬಿಬಿಎಂಪಿಗೆ ಸಂಬಂಧಿಸಿದ ಒಟ್ಟಾರೆ 11 ಕಾಮಗಾರಿಗಳು ರಕ್ಷಣಾ ಇಲಾಖೆಗೆ ಸೇರಿದ ಭೂಮಿಯಲ್ಲಿ ಬರುತ್ತಿದ್ದು, ಈ ಪೈಕಿ 9 ಯೋಜನೆಗಳಿಗೆ 16 ಎಕರೆ ಭೂಮಿಯ ಅಗತ್ಯವಿತ್ತು. ಭೂಮಿಯ ಮೌಲ್ಯ ಸರಿಸುಮಾರು 328 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 

ಆ ಭೂಮಿ ಹಸ್ತಾಂತರಿಸಿದರೆ, ಪ್ರತಿಯಾಗಿ ಆನೇಕಲ್‌ ತಾಲ್ಲೂಕಿನ ಕಮ್ಮನಾಯಕನಹಳ್ಳಿ ಬಳಿ 207.6 ಎಕರೆ ಹಾಗೂ ಹಲಸೂರು ಕೆರೆ ಪಕ್ಕದಲ್ಲಿ  488 ಕೋಟಿ ರೂ. ಮೌಲ್ಯದ 2.2 ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ನೀಡಬಹುದು ಎಂದು ಅಧಿಕಾರಿಗಳು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದರು. 

ಬೆಂಗಳರೂರಿನಿಂದ ಏರ್‌ ಶೋ ಸ್ಥಳಾಂತರಿಸಲು ರಕ್ಷಣಾ ಇಲಾಖೆಯಿಂದ ಇದುವರೆಗೆ ಯಾವುದೇ ಪ್ರಕಟಣೆ ನೀಡಿಲ್ಲ. 

ಟಾಪ್ ನ್ಯೂಸ್

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

bhavana rao is in Gray Games

ಭಾವನಾ ಹೊಸ ಗೇಮ್‌! ಗ್ರೇ ಗೇಮ್ಸ್ ನಲ್ಲಿ ಪೊಲೀಸ್‌ ಆಫೀಸರ್‌

DKShi

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ಎಪ್ರಿಲ್ 6ರವರೆಗೆ ತಡೆ ನೀಡಿ ಹೈಕೋರ್ಟ್ ಆದೇಶ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ