ಸಾರಿಗೆ ನೌಕರರ ಮುಷ್ಕರ : ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು!
Team Udayavani, Apr 6, 2021, 5:39 PM IST
ಬೆಂಗಳೂರು : ಸಾರಿಗೆ ನೌಕರರು ನಾಳೆ ಮುಷ್ಕರವನ್ನು ಹಮ್ಮಿಕೊಂಡಿದ್ದು, ಇದರ ಹಿನ್ನೆಲೆಯಲ್ಲಿ ಮಧ್ಯರಾತ್ರಿಯವರೆಗೂ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತೀ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟ ಇರಲಿದೆ.
ಇನ್ನು ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ರೈಲು ಓಡಾಟ್ಕೂ ಅವಕಾಶ ಕೊಡುವಂತೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್