“ಮೈತ್ರಿ ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದೆ’
Team Udayavani, Oct 10, 2019, 3:00 AM IST
ಗದಗ: ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ. ಇದು ಹಿಂದಿನ ಮೈತ್ರಿ ಸರ್ಕಾರದ ಫಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಾಜ್ಯದ ಬೊಕ್ಕಸವನ್ನು ಸಂಪೂರ್ಣ ಖಾಲಿ ಮಾಡಿದೆ.
ತಮಗೆ ಬೇಕಾಗಿದ್ದಕ್ಕೆ ಅನುದಾನ ಮಂಜೂರು ಮಾಡಿದ್ದಾರೆ. ಹೀಗಾಗಿ, ಯಡಿಯೂರಪ್ಪ ಸರ್ಕಾರಕ್ಕೆ ಅನುದಾನದ ಕೊರತೆ ಎದುರಾಗಿದೆ. ಸಿಎಂ ಜೊತೆ ಶಾಸಕರು ಜಗಳ ಮಾಡು ವಂತಾ ಗಿದೆ. ಆದರೂ, ಮುಖ್ಯಮಂತ್ರಿಯವರು ಅನುದಾನ ಮಂಜೂರು ಮಾಡುತ್ತಿದ್ದಾರೆ. ಆದರೆ, ಬಿಳಿ ಹಾಳೆ ಮೇಲೆ ಅನು ದಾನ ಮಂಜೂರು ಮಾಡಿದರೆ ಪ್ರಯೋಜನವೇನು? ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್