ಇಂದು ಅತೃಪ್ತ ಶಾಸಕರ ವಿಚಾರಣೆ
Team Udayavani, Jul 11, 2019, 3:00 AM IST
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿಯಲ್ಲಿ ಕಾಂಗ್ರೆಸ್ ನೀಡಿದ್ದ ದೂರಿನ ಅನ್ವಯ ಗುರುವಾರ ಸ್ಪೀಕರ್ ರಮೇಶ್ ಕುಮಾರ್ ಅವರು ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಅವರ ಮನವಿ ಮೇರೆಗೆ ಗುರುವಾರ ಕಾಂಗ್ರೆಸ್ನ ಇಬ್ಬರು ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೋಟಿಸ್ ನೀಡಿದ್ದಾರೆ.
ವಿಚಾರಣೆಗೆ ಇಬ್ಬರೂ ಹಾಜರಾಗುತ್ತಾರಾ?, ಇಲ್ಲವ? ಎನ್ನುವುದು ಕುತೂಹಲ ಮೂಡಿಸಿದೆ. ಈ ಇಬ್ಬರು ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ