‘ಬ್ಲ್ಯಾಕ್ ಮೇಲ್ ಸಂಪುಟ’ ‘ಕಾಂಗ್ರೆಸ್‌ ಹಗೆತನ’: ಮತ್ತೆ ಕಾಂಗ್ರೆಸ್- ಬಿಜೆಪಿ ಟ್ವೀಟ್ ವಾರ್

Team Udayavani, Mar 16, 2021, 3:08 PM IST

congress bjp

ಬೆಂಗಳೂರು: ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ವಾರ್ ಮತ್ತೆ ಮುಂದುವರಿದಿದೆ. ‘ಬ್ಲಾಕ್ಮೇಲ್‌ ಸಂಪುಟ’ ಎಂದು ಕಾಂಗ್ರೆಸ್ ಟೀಕಿಸಿದರೆ, ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕಾಮಿಡಿ ಕಿಂಗ್ ನಳಿನ್ ಕುಮಾರ್ ಕಟೀಲ್ ಅವರೇ ವಿಧಾನಸೌಧದ ಸನಿಹದಲ್ಲಿಯೇ ಒಬ್ಬ ಶಾಸಕರಿಗೇ ರಕ್ಷಣೆ ನೀಡಲಾಗದ್ದು ನಿಮ್ಮ ಸರ್ಕಾರದ ವೈಫಲ್ಯವಲ್ಲವೇ?  ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ನಿಮ್ಮಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು. ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ ನಿಮ್ಮ ಮಹಿಳಾ ವಿರೋಧಿ ನಡೆ ಮುಂದುವರೆಸುವಿರಾ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಇದನ್ನೂ ಓದಿ:ತೆಂಗಿನಕಾಯಿ ಕೀಳಲುಹೋದ ಯುವಕ ನಿಯಂತ್ರಣ ತಪ್ಪಿ ಮರದಿಂದ ಬಿದ್ದು ಸಾವು!

ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ.  ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ ಎಂದು ಟ್ವೀಟ್ ಮಾಡಿದೆ.

ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ವಾಮಮಾರ್ಗದ ಸರ್ಕಾರ. ನಿಮ್ಮವರೇ ಹೇಳಿದಂತೆ ಬ್ಲಾಕ್ಮೇಲ್‌ ಸಂಪುಟ. ಹನಿಟ್ರಾಪ್‌ ಮೂಲಕ ಆಪರೇಷನ್ ಕಮಲ. ಯತ್ನಾಳ್ ಹೇಳಿದಂತೆ ಯಡಿಯೂರಪ್ಪ ಫ್ಯಾಮಿಲಿ ಸರ್ಕಾರ. ‘ದಂಡ’ದ ಸರ್ಕಾರಕ್ಕೆ ‘ಮಾನ’ ಎಲ್ಲಿದೆ? ತಾಕತ್ತಿದ್ದರೆ ಆಪರೇಷನ್ ಕಮಲದ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಕಾಂಗ್ರೆಸ್ ಸವಾಲೆಸಿದಿದೆ.

ಇದನ್ನೂ ಓದಿ: ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮೀಜಿ ನಿಧನ: ಸಿಎಂ ಬಿಎಸ್ ವೈ ಸಂತಾಪ

ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ.  ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ ಎಂದು ಆರೋಪಿಸಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.