ಕೊಡಗು : ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರ ದುರ್ಮರಣ


Team Udayavani, Apr 18, 2021, 5:44 PM IST

ಕಹಗಜ

ಕೊಡಗು : ಜಲಪಾತಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.

ಭಾನುವಾರ ಈ ಅವಘಡದಲ್ಲಿ ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯ (20) ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ 9.30 ಗಂಟೆಗೆ ಆರು ಜನರ ತಂಡ ತಾಲೂಕಿನ ಮಲ್ಲಳ್ಳಿ ಜಲಪಾತ ನೋಡಲು ಆಗಮಿಸಿದ್ದಾರೆ. ಈ ವೇಳೆ ಜನಪಾತ ನೋಡುವಾಗ ದಿವ್ಯಾ ಆಯತಪ್ಪಿ ಬಿದ್ದಿದ್ದಾರೆ. ನೀರಿನಲ್ಲಿ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ತೆರಳಿದ ಶಶಿಕುಮಾರ್ ಕೂಡ ಬ್ಯಾಲೆನ್ಸ್ ಇಲ್ಲದೆ ಕೆಳಗಡೆ ಬಿದ್ದು ಮೃತ ಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.