ಬೀದರ್:ವಾಕಿಂಗ್ಗೆ ಬಂದ ಮಹಿಳೆಯರಿಬ್ಬರ ಬರ್ಬರ ಹತ್ಯೆ
Team Udayavani, Dec 2, 2018, 10:17 AM IST
ಬೀದರ್: ಇಲ್ಲಿನ ಶಾಹಗಂಜ್ ಪ್ರದೇಶದಲ್ಲಿ ನಸುಕಿನ ವೇಳೆ ವಾಯುವಿಹಾರಕ್ಕೆಂದು ಬಂದಿದ್ದ ಇಬ್ಬರು ಮಹಿಳೆಯರನ್ನು ಮಾನಸಿಕ ಅಸ್ವಸ್ಥ ಎನ್ನಲಾದ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ. ಹತ್ಯೆಗೈದಿರುವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಲಿತಮ್ಮ ಮತ್ತು ದುರ್ಗಮ್ಮ ಎನ್ನುವ ಮಧ್ಯವಯಸ್ಕ ಮಹಿಳೆಯರಿಬ್ಬರನ್ನು ಹನುಮಾನ್ ಮಂದಿರದ ಬಳಿ ಬೆಳಗಿನ ಜಾವ ಬರ್ಬರವಾಗಿ ಹತ್ಯೆಗೈಯಲಾಗಿದೆ.
ಹತ್ಯೆ ಮಾಡಿರುವ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ಮಾರ್ಕೆಟ್ ಠಾಣೆ ಪೊಲೀಸರು ಆತನ ವಿಚಾರಣೆ ತೀವ್ರಗೊಳಿಸಿದ್ದಾರೆ.
ಪೂರ್ವ ದ್ವೇಷದಿಂದ ಹತ್ಯೆಗೈದಿದ್ದಾನೆಯೋ, ಚಿನ್ನಾಭರಣಕ್ಕಾಗಿ ಹತ್ಯೆಗೈದಿದ್ದಾನೆಯೋ ಇನ್ನಷ್ಟೇ ತಿಳಿದು ಬರಬೇಕಿದೆ.
ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ