ಉಡುಪಿ: ಬಸ್ ಢಿಕ್ಕಿಯಾಗಿ ಮಹಿಳೆ ಸಾವು
Team Udayavani, Sep 7, 2022, 8:56 PM IST
ಉಡುಪಿ: ಪುತ್ತೂರು ಗ್ರಾಮದ ಅಂಬಾಗಿಲಿನಲ್ಲಿರುವ ಅಮೃತ್ಗಾರ್ಡನ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ನ ರಸ್ತೆ ದಾಟುವ ವೇಳೆ ಬಸ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಹೆಬ್ರಿ, ಚಾರಾ ಗ್ರಾಮದ ನಿವಾಸಿ ವಸಂತಿ ಶೆಟ್ಟಿ (65) ಮೃತಪಟ್ಟವರು.
ಇದನ್ನೂ ಓದಿ:ಪಡುಬಿದ್ರಿ: ಪತ್ನಿಯಿಂದ ಸಾಲ ಮಾಡಿಸಿ ವಿಷವುಣಿಸಿದ ಪತಿ
ಅಮೃತ್ಗಾರ್ಡನ್ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವಸಂತಿ ಅವರು ರಾ.ಹೆ. ದಾಟುತ್ತಿದ್ದಾಗ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬಳಿಗೆ ತಲುಪುವಷ್ಟರಲ್ಲಿ ಕುಂದಾಪುರ ಕಡೆಯಿಂದ ಉಡುಪಿಗೆ ವೇಗವಾಗಿ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ತತ್ಕ್ಷಣ ಅವರನ್ನು ಹೈಟೆಕ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.
ಘಟನೆ ಉಡುಪಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ