Udupi Paryaya: ಮಾರ್ಗಸೂಚಿ ರೂಪಿಸಲು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಿಂದ ವಜಾ
ಉಡುಪಿ ಮಠದ ಭಕ್ತರೊಬ್ಬರು ಸಲ್ಲಿಸಿದ್ದ ಅರ್ಜಿ
Team Udayavani, Jan 8, 2024, 5:47 PM IST
ಬೆಂಗಳೂರು: ಉಡುಪಿ ಅಷ್ಠ ಮಠದ ಪರ್ಯಾಯಕ್ಕೆ ಮಾರ್ಗಸೂಚಿ ರೂಪಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಜಾಗೊಳಿಸಿದೆ.
ಪರ್ಯಾಯ ಮಹೋತ್ಸವಕ್ಕೆ ಮಾರ್ಗಸೂಚಿಗಳು/ಬೈಲಾ ರಚನೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಉಡುಪಿ ಮಠದ ಭಕ್ತರಾಗಿರುವ ಬೆಂಗಳೂರಿನ ಗುರುರಾಜ್ ಜೀವನ ರಾವ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್