ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಹಿಂಪಡೆದ ಶಿರೂರು ಶ್ರೀ
Team Udayavani, Apr 27, 2018, 7:10 PM IST
ಉಡುಪಿ : ಇಲ್ಲಿನ ಶ್ರೀ ಶೀರೂರು ಮಠಾಧೀಶರಾದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಇಂದು ಶುಕ್ರವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು.
ಸ್ವಾಮೀಜಿಯವರು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಈ ಮೊದಲು ನಾಮಪತ್ರ ಸಲ್ಲಿಸಿದ್ದರು.
ತಮ್ಮ ನಾಮಪತ್ರ ಹಿಂದೆಗತಕ್ಕೆ ಕಾರಣ ತಿಳಿಸಿ ಮಾಧ್ಯಮಗಳಿಗೆ ಪತ್ರ ಬರೆದಿರುವ ಸ್ವಾಮೀಜಿಯವರು ಭಾರತೀಯ ಜನತಾ ಪಕ್ಷದಿಂದ ತಮಗೆ ನಿರಂತರವಾಗಿ ಬಂದ ಕೋರಿಕೆಯನ್ನು ಪರಿಗಣಿಸಿ ತಾನು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ಪತ್ರದಲ್ಲಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅವರ ಅಂತಾರಾಷ್ಟ್ರೀಯ ಯೋಗ ದಿನ ಮತ್ತು ಸ್ವಚ್ಚ ಭಾರತ ಅಭಿಯಾನದಂತಹ ಕಾರ್ಯಕ್ರಮಗಳಿಗಾಗಿ ಬೆಂಬಲಿಸುತ್ತೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ