ಅನ್‌ಲಾಕ್‌ ಹಂತ-2: ಮಾರ್ಗಸೂಚಿ


Team Udayavani, Jul 1, 2020, 7:54 AM IST

soochigalu

ಬೆಂಗಳೂರು: ಕೋವಿಡ್‌ 19 ಲಾಕ್‌ಡೌನ್‌ ಅನ್‌ಲಾಕ್‌ ಹಂತ-2 ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ಅಧಿಸೂಚನೆ ಆಧಾರದ ಮೇಲೆ ರಾಜ್ಯ  ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಜುಲೈ 1 ರಿಂದ  31 ರವರೆಗೂ ಮುಂದುವರಿಯಲಿದೆ.

* ಜುಲೈ 31 ರವರೆಗೂ ಶಾಲಾ-ಕಾಲೇಜು, ತರಬೇತಿ ಸಂಸ್ಥೆಗಳು ತೆರೆಯುವುದಿಲ್ಲ. ಚಿತ್ರಮಂದಿರ, ಜಿಮ್‌, ಈಜುಕೊಳ, ಮೆಟ್ರೋ ಸೇವೆಯೂ ಇರುವುದಿಲ್ಲ. ಲಾಕ್‌ ಡೌನ್‌ ಇಲ್ಲದ ಸಮಯದಲ್ಲಿ ವಿವಾಹ ಸಮಾರಂಭಕ್ಕೆ ಅವಕಾಶವಿದ್ದು 50  ಜನ ಪಾಲ್ಗೊಳ್ಳಲು ಮಾತ್ರ ಆನುಮತಿ. ಭಾನುವಾರದ ಲಾಕ್‌ಡೌನ್‌ ಸಂದರ್ಭದಲ್ಲಿ ಮೊದಲೇ ನಿಗದಿಯಾಗಿರುವ ವಿವಾಹಕ್ಕೆ ಮಾತ್ರ ಅನುಮತಿಯಿದೆ.

* ರಾಜಕೀಯ ಸಭೆ, ಸಮಾರಂಭ, ಧಾರ್ಮಿಕ ಜಾತ್ರಗಳಿಗೆ, ಮನೋರಂಜನೆ ಪಾರ್ಕ್‌ಗಳಿಗೆ ನಿರ್ಬಂಧ ಮುಂದುವರಿಯಲಿದ್ದು, ಕೇಂದ್ರ ಗೃಹ ಸಚಿವಾಲಯದ ಅನುಮತಿ ಹೊರುತಪಡಿಸಿದ ಅಂತಾರಾಷ್ಟ್ರೀಯ ವಿಮಾನ ಸೇವೆಯೂ  ಇರುವುದಿಲ್ಲ. ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ದೇಶೀಯ ವಿಮಾನ ಸೇವೆ ಹೆಚ್ಚಳಗೊಳ್ಳಲಿದೆ.

* ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ ಸೇವೆ ಮಾತ್ರ ಮುಂದುವರಿಯಲಿದ್ದು ಜು.31 ರವರೆಗೂ ಇದು ಮುಂದುವರಿಯಲಿದೆ. ಪ್ರತಿ ಭಾನುವಾರ ಲಾಕ್‌ಡೌನ್‌ ಪೂರ್ಣ ಪ್ರಮಾಣದಲ್ಲಿ ಮುಂದುವರಿಕೆ ಜುಲೈ 4 ರಿಂದ ಆ.2 ರವರೆಗೆ  ಐದು ಭಾನುವಾರ ಮುಂದುವರಿಯಲಿದೆ. ರಾತ್ರಿ ಕರ್ಫ್ಯೂ 8 ಗಂಟೆಯಿಂದ ಮುಂಜಾನೆ 5 ಗಂಟೆವರೆಗೂ ಇರಲಿದೆ.

* ಕಂಟೈನ್ಮೆಂಟ್‌ ವಲಯಗಳಲ್ಲಿ ಲಾಕ್‌ಡೌನ್‌ ನಿಯಮಾವಳಿಗಳು ಜಾರಿಯಲ್ಲಿರಲಿದ್ದು ಯಥಾಸ್ಥಿತಿ ಮುಂದುವರಿಯಲಿದೆ. ಸರ್ಕಾರಿ ಕಚೇರಿಗಳು, ನಿಗಮ ಮಂಡಳಿಗಳು ಜು.10 ರಿಂದ ಆಗಸ್ಟ್‌ 2ನೇ ವಾರದವರೆಗೆ  ಪ್ರತಿ ಶನಿವಾರ ಮತ್ತು  ಭಾನುವಾರ ರಜೆ ಇರಲಿದೆ.

ಮಾಸ್ಕ್ ಧರಿಸದಿದ್ದರೆ 200 ರೂ. ದಂಡ: ಸಾರ್ವಜನಿಕ ಸ್ಥಳ, ಸಂಚಾರ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಬೆಂಗಳೂರು ಸೇರಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 200 ರೂ. ದಂಡ, ರಾಜ್ಯದ  ಇತರೆಡೆ ದಂಡದ ಮೊತ್ತ 100 ರೂ. ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

ನಮಗೂ ಮಾದರಿ: ನದಿ ಉಳಿಸಲು ಕಾನೂನು ರಚಿಸಿದ ದೇಶಗಳು..!

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

bhagavanth-kubha

ರಸಗೊಬ್ಬರ ಕೊರತೆ; ಕಾಂಗ್ರೆಸ್ ಸುಳ್ಳಿನಿಂದ ಆತಂಕ ಸೃಷ್ಟಿ : ಭಗವಂತ್ ಖೂಬಾ

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

71aaa

ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ

MUST WATCH

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

ಹೊಸ ಸೇರ್ಪಡೆ

ಶಾಲೆ, ಟೀಸಿ, TC, udayavanipaper, kannadanews,

ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಆಂಗ್ಲ ಭಾಷಾ ವ್ಯಾಮೋಹದಿಂದ ಹೊರ ಬನ್ನಿ; ಬೀಳಗಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

arya-khan

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

b-c-nagesh

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಚಿವ ಬಿ.ಸಿ.ನಾಗೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.