Udayavni Special

“ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಸಿ’


Team Udayavani, Aug 22, 2019, 3:00 AM IST

Udayavani Kannada Newspaper

ಬೆಂಗಳೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾಗಿರುವ ಎರಡು ಕೋಟಿ ರೂ.ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯದ ಎಲ್ಲ ಶಾಸಕರು ಹಾಗೂ ವಿಧಾನಪರಿಷತ್‌ ಸದಸ್ಯರಿಗೆ ಪತ್ರ ಬರೆದಿರುವ ಅವರು, ಪ್ರತಿ ಕ್ಷೇತ್ರಕ್ಕೆ ಎರಡು ಕೋಟಿ ರೂ. ನೀಡಲಾಗುತ್ತಿದ್ದು, ಸದರಿ ಮೊತ್ತಕ್ಕೆ ಪ್ರಸಕ್ತ ಆರ್ಥಿಕ ವರ್ಷದ ಪ್ರಾರಂಭದಲ್ಲಿಯೇ ಕ್ರಿಯಾಯೋಜನೆ ಸಲ್ಲಿಸಿ, ಜೂನ್‌ ಅಂತ್ಯದೊಳಗೆ ಅನುಮತಿ ಪಡೆದು, ಕಾಮಗಾರಿ ಅನುಷ್ಠಾನಗೊಳಿಸಬೇಕು.

2018-19ನೇ ಸಾಲಿನ ಕ್ರಿಯಾ ಯೋಜನೆಯ ಮಾಹಿತಿಯಂತೆ 11 ಶಾಸಕರು ಹಾಗೂ 24 ವಿಧಾನ ಪರಿಷತ್‌ ಸದಸ್ಯರು ಪ್ರಸ್ತಾವನೆ ಸಲ್ಲಿಸಿಲ್ಲ. ಉಳಿದ ಶಾಸಕರು 2 ಕೋಟಿ ರೂ.ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಸಲ್ಲಿಸದಿರುವುದು ಕಂಡು ಬಂದಿದೆ. ಇದರಿಂದ ಪ್ರಗತಿ ಕುಂಠಿತವಾಗಿದೆ. ಹೀಗಾಗಿ, ಶಾಸಕರು ವೈಯಕ್ತಿಕವಾಗಿ ಈ ಬಗ್ಗೆ ಗಮನ ಹರಿಸಿ 2018-19 ಹಾಗೂ 2019 -20ನೇ ಸಾಲಿಗೆ 2 ಕೋಟಿ ರೂ.ಕಾಮಗಾರಿಗಳ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ನೀಡಬೇಕು. ಕ್ಷೇತ್ರದಲ್ಲಿ ಅಗತ್ಯ ಇರುವ ಅಂಗನವಾಡಿ, ಶಾಲೆ, ಆಸ್ಪತ್ರೆ, ಕಟ್ಟಡ, ನೀರು ಸಂಗ್ರಹಣೆ ಮತ್ತು ಪುನಶ್ಚೇತನ ಕಾಗಾರಿಗಳನ್ನು ನರೇಗಾ ಜತೆ ಕ್ರೋಢೀಕರಿಸಿ ಕೈಗೊಳ್ಳಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

dfgry5ryr

ಕೋವಿಡ್ : ರಾಜ್ಯದಲ್ಲಿ ಸೋಂಕಿನ ಸಂಖ‍್ಯೆ ಇಳಿಕೆ : ಇಂದು 1285 ಹೊಸ ಪ್ರಕರಣ ಪತ್ತೆ  

Siddaramaiha Published Book Against On BJP named as Narapeedaka

BJPಯ ಜನ ವಿರೋಧಿ ನೀತಿಯ ಬಗ್ಗೆ ‘ನರಪೀಡಕ’ ಎಂಬ ಪುಸ್ತಕ ಹೊರ ತಂದಿದ್ದೆನೆ : ಸಿದ್ದರಾಮಯ್ಯ

dinesh gundu rao

ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್

ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ‌ಕುಳಿತ ಉಪ್ಪರಪೇಟ ಗ್ರಾಪಂ ಅಧಿಕಾರಿಗಳು

ರಾಷ್ಟ್ರ ಧ್ವಜಕ್ಕೆ ಅಗೌರವ : ಕಣ್ಣು ಮುಚ್ಚಿ‌ ಕುಳಿತ ಉಪ್ಪರಪೇಟೆ ಗ್ರಾ.ಪಂ. ಅಧಿಕಾರಿಗಳು

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.