ಜಯಂತಿ ಹಣ ನೆರೆ ಸಂತ್ರಸ್ತರ ನೆರವಿಗೆ ಬಳಸಿ

Team Udayavani, Oct 20, 2019, 3:00 AM IST

Udayavani Kannada Newspaper

ಬೆಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆಗೆ ಸರ್ಕಾರದ ನಿರ್ಧಾರಿಸಿದ್ದು, ಅದಕ್ಕೆ ಸಮಾಜದ ಸಹಮತವಿದೆ. ಅಲ್ಲದೆ ಜಯಂತಿಗೆ ಮೀಸಲಿಟ್ಟಿರುವ 65 ಲಕ್ಷ ರೂ. ಅನುದಾನವನ್ನು ನೆರೆ ಸಂತ್ರಸ್ತರ ನೆರವಿಗೆ ವಿನಿಯೋಗಿಸಬೇಕು ಎಂದು ಅಖೀಲ ಭಾರತ ಲಿಂಗಾ ಯತ ಪಂಚಮಸಾಲಿ ಸಮಾಜ ಮನವಿ ಮಾಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೂಡಲ ಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಜಲಪ್ರಳಯ ಉಂಟಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಸರಳ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಮಾಜದ ಸಹಮತವಿದ್ದು, ಚೆನ್ನಮ್ಮ ಜಯಂತಿಗೆ ಮೀಸಲಿಟ್ಟ ಹಣವನ್ನು ನೆರೆ ಸಂತ್ರಸ್ತರ ನಿಧಿಗೆ ಬಳಸಿಕೊಳ್ಳಬೇಕು.

ಇದೇ ರೀತಿ, ಇತರ ಮಹನೀಯರ ಜಯಂತಿಗಳನ್ನೂ ಸರಳವಾಗಿ ಆಚರಿಸಿ, ನೆರೆ ಸಂತ್ರಸ್ತರ ನಿಧಿಗೆ ಆ ಮೀಸಲಿಟ್ಟ ಹಣ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪ್ರತ್ಯೇಕ ಧರ್ಮಕ್ಕೆ ಹೋರಾಟ ನಿರಂತರ: ಪ್ರತ್ಯೇಕ ಧರ್ಮದ ಹೋರಾಟ ನಿಂತಿಲ್ಲ. ಅದು ಮುಂದು ವರಿದಿದ್ದು, ಹೋರಾಟದ ಭಾಗವಾಗಿ 2020ರ ಮಾರ್ಚ್‌ 8ರಂದು ತೆಲಂಗಾಣದಲ್ಲಿ ಬೃಹತ್‌ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಜಾಮದಾರ್‌ ನೇತೃತ್ವದ ಸಮಿತಿಯಿಂದ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು. ಈ ಮಧ್ಯೆ ಸಮುದಾಯದ ಸಂಘಟನೆಗೆ ತೆಲಂಗಾಣದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಬೃಹತ್‌ ಸಮಾವೇಶ ನಡೆಸಲಾಗುತ್ತಿದೆ. ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಭಾರತ ರತ್ನಕ್ಕೆ ಒತ್ತಾಯ: ಅ.23ಕ್ಕೆ ನಗರದ ಪುರಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಆಡಳಿತದಿಂದ ಉಪನ್ಯಾಸ ಗೋಷ್ಠಿ ಗಳ ಮೂಲಕ ಯಾವುದೇ ಆಡಂಬರ ಬೇಡ. ಸರಳ ಹಾಗೂ ಅರ್ಥಪೂರ್ಣ ರಾಣಿ ಚೆನ್ನಮ್ಮ ಜಯಂತಿ ಆಚರಿಸಬೇಕು.

ದೇಶದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿ ರಾಣಿ ಚೆನ್ನಮ್ಮ ಹಾಗೂ ಪ್ರಥಮ ಹುತಾತ್ಮ ಸಂಗೊಳ್ಳಿ ರಾಯಣ್ಣಗೆ ಕೇಂದ್ರ ಮರಣೋತ್ತರ “ಭಾರತ ರತ್ನ ಪ್ರಶಸ್ತಿ’ ಪ್ರದಾನ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.