ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

Team Udayavani, Mar 23, 2023, 1:18 PM IST

Vachanananda Swamiji spoke about getting reservation to Panchmasali community

ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.

ಇಂದು ಬೆಂಗಳೂರು ನಗರದ ಶ್ವಾಸ ಯೋಗ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನು ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ. ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್‌ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.

ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್‌ ಪಾಟೀಲ್‌ ರವರು ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸಂಧರ್ಭ ಬಂದೊದಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ರಿಯಾಯಿತಿ ಮರು ಜಾರಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

Transfer of Teachers: ಸೇವಾ ಮಾಹಿತಿ ನಿಖರವಾಗಿರಲಿ

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

High Court: 632 ಪಿಯು ಕಾಲೇಜುಗಳ ಬಗ್ಗೆ ಸಮಗ್ರ ವರದಿ ಕೇಳಿದ ಹೈಕೋರ್ಟ್‌

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ