ಉಡುಪಿ ಕಾಲೇಜು ಸಂಘರ್ಷ: ನಿಷ್ಪಕ್ಷಪಾತ ತನಿಖೆಗೆ ಮೊಯಿಲಿ ಆಗ್ರಹ
Team Udayavani, Feb 12, 2022, 9:00 PM IST
ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಮೊಳಕೆಯೊಡೆದ ಸಂಘರ್ಷದ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ಈ ಬೆಳವಣಿಗೆ ಯಾಕಾಯಿತು? ಇದರ ಹಿಂದಿನ ಮೂಲ ಉದ್ದೇಶವೇನು? ಯಾವ ವ್ಯಕ್ತಿಗಳು, ಸಂಘ ಸಂಸ್ಥೆಗಳು ಇದರಲ್ಲಿ ಪಾಲ್ಗೊಂಡಿವೆ ಮುಂತಾದವುಗಳ ಬಗ್ಗೆ ತನಿಖೆ ನಡೆಯಬೇಕಾಗಿದೆ. ತನಿಖೆಯ ವರದಿಯನ್ನು ಪುನಃ ಶಿಕ್ಷಣ ತಜ್ಞರ, ಚಿಂತಕರ ಸಭೆ ಕರೆದು ಚರ್ಚಿಸಿ, ಮುಂದೆ ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ