ವೀರಶೈವ-ಲಿಂಗಾಯತ ಎರಡೂ ಒಂದೆ: ನಿರ್ಣಯ


Team Udayavani, Aug 9, 2017, 8:52 AM IST

09-STATE-8.jpg

ಬೆಂಗಳೂರು: ವೀರಶೈವ- ಲಿಂಗಾಯತ ಒಂದೇ ಆಗಿದ್ದು, ಇದರಡಿ ಕೈಗೊಳ್ಳುವ ಯಾವುದೇ ಒಮ್ಮತದ ನಿರ್ಣಯಗಳಿಗೆ ತಮ್ಮ ಬೆಂಬಲ ಮತ್ತು ಬದ್ಧತೆ ಇದೆ ಎಂದು ಅಕ್ಕಮಹಾದೇವಿ ಸೇವಾ ಸಮಾಜ ತಿಳಿಸಿದೆ. ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ನಡೆದ ವಿವಾದದ ಹಿನ್ನೆಲೆಯಲ್ಲಿ ಸಮುದಾಯದ ಮಹಿಳಾ ಸಂಘ-ಸಂಸ್ಥೆಗಳು ಅಕ್ಕಮಹಾದೇವಿ ಸೇವಾ ಸಮಾಜದಡಿ ಸಭೆ ನಡೆಸಿದ್ದು, ಅದರಂತೆ ವೀರಶೈವ -ಲಿಂಗಾಯತ ಒಂದೇ ಎನ್ನುವ ಒಮ್ಮತದ ಅಭಿಪ್ರಾಯ  ಬೆಂಬಲಿಸಲು ನಿರ್ಧರಿಸಲಾಯಿತು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳು ಈ ವಿಷಯ ತಿಳಿಸಿದರು.

ಉಡುತಡಿಯ ಅಕ್ಕಮಹಾದೇವಿ ಸಮಿತಿ ಮುಖ್ಯಸ್ಥೆ ಹಾಗೂ ಮಾಜಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌ ಮಾತನಾಡಿ, ಅಕ್ಕಮಹಾದೇವಿ ಸೇವಾ ಸಮಾಜದಲ್ಲಿ ವಿವಿಧ ಪಕ್ಷಗಳ ಮಹಿಳಾ ಮುಖಂಡರಿರಬಹುದು. ಆದರೆ, ಅವರೆಲ್ಲರ ಅಭಿಪ್ರಾಯ ಒಂದೇ ಆಗಿದೆ. ವೀರಶೈವ-ಲಿಂಗಾಯತಕ್ಕೆ
ಸಮಾಜದ ಬೆಂಬಲ ಮತ್ತು ಬದ್ಧತೆ ಇರಲಿದೆ ಎಂದು ಹೇಳಿದರು.

ಮಾಜಿ ಸಚಿವೆ ರಾಣಿ ಸತೀಶ್‌ ಮಾತನಾಡಿ, ರಾಜಕೀಯ, ಧಾರ್ಮಿಕ ಮುಖಂಡರು ವೀರಶೈವ- ಲಿಂಗಾಯ ತದ ವಿಷಯದಲ್ಲಿ ನೀಡುತ್ತಿರುವ ಹೇಳಿಕೆಗಳು ಅವರವರ ವೈಯಕ್ತಿಕ ಅಭಿಪ್ರಾಯಗಳು. ಆದರೆ, ಇದೆಲ್ಲ ದರಿಂದ ಹೊರತಾಗಿ ಅಕ್ಕಮಹಾದೇವಿ ಸೇವಾ ಸಮಾಜ ವೀರಶೈವ- ಲಿಂಗಾಯತ ಒಂದೇ ಆಗಿದ್ದು, ಇದು ಕೈಗೊಳ್ಳುವ ಒಮ್ಮತದ ನಿರ್ಣಯವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದರು.

ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಮಾತನಾಡಿ, ಸಮುದಾಯವನ್ನು ಒಡೆದು, ಲಿಂಗಾಯತ ಪ್ರತ್ಯೇಕಗೊಳಿಸುವ ಸಚಿವರಾರೂ ಬಸವಣ್ಣನ ಅನುಯಾಯಿಗಳೇ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಅಧ್ಯಕ್ಷೆ ಡಿ.ಸಿ. ಉಮಾದೇವಿ, ಶಾಸಕಿ ಶಶಿಕಲಾ ಜೊಲ್ಲೆ, ಸುಮಂಗಲಿ ಸೇವಾಶ್ರಮದ ಸುಶೀಲಮ್ಮ, ಸ್ನೇಹ ಸಂಸ್ಥೆಯ ಸುಜಾತಾ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

25ramamandira

ಅಯೋಧ್ಯೆ ರಾಮ ಮಂದಿರದ ತಳಪಾಯಕ್ಕೆ ಕರ್ನಾಟಕದ ಶಿಲೆಗಳು

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಯುರೋಪ್‌ ಮಾದರಿ ಕಸದ ವಿಲೇ !

ಯುರೋಪ್‌ ಮಾದರಿ ಕಸದ ವಿಲೇ !

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.