ಜಲಾಶಯಗಳಿಂದ ನೀರು ಬಿಡುವಾಗ ಗ್ರಾಮಗಳಿಗೆ ಎಚ್ಚರಿಕೆ ನೀಡಿ: ಸಿಎಂ ಬೊಮ್ಮಾಯಿ

Team Udayavani, Jul 15, 2022, 9:16 PM IST

CM ಯೋಗಿ ಆದೇಶದ ಬೆನ್ನಲ್ಲೇ 17,000 ಧಾರ್ಮಿಕ ಕೇಂದ್ರಗಳ ಲೌಡ್ ಸ್ಪೀಕರ್ ಶಬ್ದದ ಪ್ರಮಾಣ ಇಳಿಕೆ

ಬೆಂಗಳೂರು: ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯ ಮಂತ್ರಿ ಬಸ ವ ರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳಲ್ಲಿನ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್‌ನಿಂದ ಜಿಲ್ಲಾ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಮಹಾರಾಷ್ಟ್ರ ದ ಕೋಯ್ನಾ ಜಲಾಶಯಗಳಿಂದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿ ಗಳೊಂದಿಗೆ ಸಂಪರ್ಕದಲ್ಲಿರುವಂತೆ ಸೂಚಿಸಿದ್ದಾರೆ.

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು. ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸರಿಯಾಗಿ ಸಮೀಕ್ಷೆ ಮಾಡುವಂತೆ ತಿಳಿಸಿದರು.

ಅಲ್ಲದೇ, ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸಿ, ಮುನ್ನೆಚ್ಚರಿಕಾ ಕ್ರಮಗಳ ಜತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು. ರಸ್ತೆ ಸಂಪರ್ಕ, ವಿದ್ಯುತ್‌ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳವುದು. ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪಾರದರ್ಶಕವಾಗಿ ಪರಿಹಾರ ಒದಗಿಸುವಂತೆ ಹೇಳಿದರು.

ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸುವುದು ಹಾಗೂ ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ರಚಿಸಿ, ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ನಿಯಂತ್ರಣ ಕೊಠಡಿಗಳ ಮೂಲಕ ಭಾರೀ ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತ ಅಹವಾಲುಗಳಿಗೆ ಸ್ಪಂದಿಸಬೇಕೆಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.