ಮಾಜಿ ಉಪಸಭಾಪತಿ,ಬಿಜೆಪಿ ನಾಯಕಿ ವಿಮಲಾ ಗೌಡಗೆ ಹೃದಯಾಘಾತ
Team Udayavani, Jan 17, 2017, 2:59 PM IST
ಬೆಂಗಳೂರು: ಮಾಜಿ ವಿಧಾನ ಪರಿಷತ್ ಉಪಸಭಾಪತಿ ,ಬಿಜೆಪಿ ನಾಯಕಿ ವಿಮಲಾಗೌಡ ಅವರಿಗೆ ಮಂಗಳವಾರ ಹೃದಯಾಘಾತವಾಗಿದ್ದು ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಯಲ್ಲೇ ಕುಸಿದು ಬಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆಸ್ಪತ್ರೆಗೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಭೇಟಿ ನೀಡಿ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ವಿಮಲಾ ಗೌಡ ಅವರ ಸ್ಥಿತಿ ಸ್ಥಿರವಾಗಿದ್ದು ಪ್ರಾಣಾಪಾಯವಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ