Udayavni Special

ಸಿಎಂ ಬಸವರಾಜ ಬೊಮ್ಮಾಯಿ‌ ಭೇಟಿಯಾದ ವಿನಯ್ ಗುರೂಜಿ

Team Udayavani, Aug 1, 2021, 12:25 PM IST

ಸಿಎಂ ಬಸವರಾಜ ಬೊಮ್ಮಾಯಿ‌ ಭೇಟಿಯಾದ ವಿನಯ್ ಗುರೂಜಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಇಂದು ವಿನಯ್ ಗುರೂಜಿ ಭೇಟಿಯಾಗಿ ಮಾತುಕತೆ ನಡೆಸಿದರು. ಆರ್.ಟಿ ನಗರದಲ್ಲಿರುವ ಬೊಮ್ಮಾಯಿ ನಿವಾಸಕ್ಕೆ ವಿನಯ್ ಗುರೂಜಿ ಆಗಮಿಸಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರಿಗೆ ಶುಭ ಕೋರಲು ಬಂದಿದ್ದೆ. ಅವರು ಮುಖ್ಯಮಂತ್ರಿಯಾಗಿರುವುದಕ್ಕೆ ಖುಷಿ ಆಗಿದೆ ಎಂದರು.

ಅವರು ಈ ಹಿಂದೆಯೂ ಗೃಹ ಸಚಿವರು ಆಗಿದ್ದರು. ಹೀಗಾಗಿ ಸಿಎಂ ಸ್ಥಾನ ನಿಭಾಯಿಸುವುದು ಕಷ್ಟವಾಗಲ್ಲ. ಅವರ ತಂದೆಯ ಟ್ರೈನಿಂಗ್ ಅವರಿಗೆ ಸಾಕಲ್ವ ಎಂದು ವಿನಯ್ ಗುರೂಜಿ ಹೇಳಿದರು.

ಇದನ್ನೂ ಓದಿ:ಚಿಯರ್ ಫಾರ್ ಇಂಡಿಯಾ ಧ್ಯೇಯವಾಕ್ಯದಡಿ ಸೈಕಲ್ ರ‍್ಯಾಲಿ: ಸಿಎಂ ಬೊಮ್ಮಾಯಿ ಚಾಲನೆ

ಸಿಎಂಗೆ ಏನಾದರೂ ಸಲಹೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ರಾಜಕೀಯ ದೂರ. ನಾನು ರಾಜಕೀಯ ನಾಯಕರಿಗೆ ಸಲಹೆ ಕೊಟ್ಟರೆ ತಮಾಷೆ ಆಗುತ್ತದೆ ಎಂದರು.

ಕೊರೊನಾ ವಿಚಾರವಾಗಿ ಮಾತನಾಡಿದ ಅವರು, ಕೊರೊನಾ ಇದೆ. ಹೀಗಾಗಿ ವ್ಯಾಕ್ಸಿನ್ ಒಂದೇ ಅಲ್ಲ ಪ್ರಾಣಾಯಾಮ ಮಾಡಬೇಕು. ಕಷಾಯ ಸೇವಿಸಬೇಕು. ಅಲೋಪತಿ ಒಂದೇ ಸತ್ಯ ಅಲ್ಲ ಎಂದರು.

ಟಾಪ್ ನ್ಯೂಸ್

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ಪೋಷಕರೇ ನಿರೀಕ್ಷಿಸದ ಸಾಧನೆ; ಈಕೆ ಪ್ರಥಮ ಪ್ರಯತ್ನದಲ್ಲೇ ಯುಪಿಎಸ್ ಪರೀಕ್ಷೆ ತೇರ್ಗಡೆ

ಪೋಷಕರೇ ನಿರೀಕ್ಷಿಸದ ಸಾಧನೆ; ಈಕೆ ಪ್ರಥಮ ಪ್ರಯತ್ನದಲ್ಲೇ ಯುಪಿಎಸ್ ಪರೀಕ್ಷೆ ತೇರ್ಗಡೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

cgdfg

ನಟಿ ಪಾಯಲ್ ಘೋಷ್ ಮೇಲೆ ಆ್ಯಸಿಡ್ ದಾಳಿಗೆ ಯತ್ನ

ಪುತ್ತೂರು ನಗರ ಪೊಲೀಸ್ ಠಾಣೆ

ಪುತ್ತೂರು:ಹೋಟೆಲ್ ನಲ್ಲಿ ಭಿನ್ನಕೋಮಿನ ಯವಕ-ಯುವತಿಗೆ ಹಲ್ಲೆ ಆರೋಪ:ಹಿಂದೂಸಂಘಟನೆಯ ಇಬ್ಬರ ಬಂಧನ

ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಗಂಗಾವತಿ: ಗಣೇಶ ಹೋದ ಜೋಕುಮಾರ ಸ್ವಾಮಿ ಬಂದ

ಗಂಗಾವತಿ: ಗಣೇಶ ಹೋದ ಜೋಕುಮಾರ ಸ್ವಾಮಿ ಬಂದ

ದಸರಾ ಉದ್ಘಾಟನೆ: ತಿಮ್ಮಕ್ಕನ ಆಯ್ಕೆಗೆ ಯುವಿ ಡಿಜಿಟಲ್ ಸಾಮಾಜಿಕ ಜಾಲತಾಣ ಅಭಿಯಾನ

ದಸರಾ ಉದ್ಘಾಟನೆ: ಸಾಲುಮರದ ತಿಮ್ಮಕ್ಕನ ಆಯ್ಕೆಗೆ ಸಾಮಾಜಿಕ ಜಾಲತಾಣ ಅಭಿಯಾನ

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

MUST WATCH

udayavani youtube

ನೂತನ ಬಾರ್ ಓಪನ್ ಹಿನ್ನೆಲೆ ಗ್ರಾಮಸ್ಥರಿಂದ ಆಕ್ರೋಶ

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

ಹೊಸ ಸೇರ್ಪಡೆ

ಸೆಂಟಿಮೆಂಟ್‌ ಆರಾಧ್ಯ: ಕಿರುಚಿತ್ರದಲ್ಲಿ ಅಪ್ಪ, ಮಗಳ ಬಾಂಧವ್ಯ

ಸೆಂಟಿಮೆಂಟ್‌ ಆರಾಧ್ಯ: ಕಿರುಚಿತ್ರದಲ್ಲಿ ಅಪ್ಪ, ಮಗಳ ಬಾಂಧವ್ಯ

ಜಿಲ್ಲೆಯಲ್ಲಿ ಕಾಡುತ್ತಿವೆ ಸಾಂಕ್ರಾಮಿಕ ರೋಗ

ಜಿಲ್ಲೆಯಲ್ಲಿ ಕಾಡುತ್ತಿವೆ ಸಾಂಕ್ರಾಮಿಕ ರೋಗ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ಸಭೆ ನಡೆಸಿದ ಸಂಸದರ ನಡೆಗೆ ಎಚ್‌ಡಿಕೆ ಸಿಡಿಮಿಡಿ

ಸಭೆ ನಡೆಸಿದ ಸಂಸದರ ನಡೆಗೆ ಎಚ್‌ಡಿಕೆ ಸಿಡಿಮಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.