ನೀತಿ ಸಂಹಿತೆ ಉಲ್ಲಂಘನೆ: ಸಿಎಂ ವಿರುದ್ಧ ಪ್ರಕರಣ
Team Udayavani, Nov 28, 2019, 3:00 AM IST
ಗೋಕಾಕ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸಿಎಂ ಯಡಿಯೂರಪ್ಪ ವಿರುದ್ಧ ಗೋಕಾಕ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಗೋಕಾಕದಲ್ಲಿ ಚುನಾವಣಾ ಪ್ರಚಾರ ಭಾಷಣ ವೇಳೆ ಯಡಿಯೂರಪ್ಪ ಅವರು ವೀರಶೈವರು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ಮತ ನೀಡು ವಂತೆ ಮನವಿ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಚುನಾವಣಾ ಫ್ಲೆಯಿಂಗ್ ಸ್ಕ್ವಾಡ್‌ನ ಲಕ್ಷ್ಮಣ ಅಲ್ಲಪ್ಪಗೋಳ ನಗರ ಠಾಣೆಗೆ ದೂರು ನೀಡಿದ್ದಾರೆ.
ಪೂಜಾರಿ ವಿರುದ್ಧವೂ ದೂರು: ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರು ಜಂಗಮ ಜೋಳಿಗೆ ಹಾಕಿ ಲಿಂಗಾಯತರ ಬಳಿ ಹೋಗಿ ಮತಯಾಚಿಸಿರುವುದು ಕೂಡಾ ನೀತಿ ಸಂಹಿತೆ ಉಲ್ಲಂಘನೆ ಎಂದು ಚುನಾವಣಾ ಫ್ಲೆ$çಯಿಂಗ್ ಸ್ಕ್ವಾಡ್‌ನ ಮಾರುತಿ ಗೋವಿಂದ ಉಪ್ಪಾರ ಗೋಕಾಕ ನಗರ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ
ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು
ಸಿಎಂ ದಾವೋಸ್ ಪ್ರವಾಸ ಮೊಟಕು?; ಇಂದು ದಿಲ್ಲಿಗೆ ಹಠಾತ್ ಭೇಟಿ!