Udayavni Special

ಸಿಎಂ ಬದಲಾಯಿಸಿ ನೋಡೋಣ! : ಬಿಜೆಪಿ ಹೈಕಮಾಂಡ್ ಗೆ ಮಠಾಧೀಶರ ವಾರ್ನಿಂಗ್


Team Udayavani, Jul 20, 2021, 3:11 PM IST

ioyui09oityhgfghf

ಬೆಂಗಳೂರು : ಸಿಎಂ ಯಡಿಯೂರಪ್ಪರನ್ನು ಅವರ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಭೇಟಿ ಬಳಿಕ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳವಾರ ಸಿಎಂ ಯಡಿಯೂರಪ್ಪ ಮಠಾಧೀಶರ ನಿಯೋಗದ ಜತೆ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ‍್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು.

ಸದ್ಯ ಎಚ್ಚರಿಕೆ ನೀಡಿ ಹೋಗುತ್ತಿದ್ದೇವೆ ಅಷ್ಟೆ. ಸಿಎಂ ಅವರನ್ನು ಬದಲಾವಣೆ ಮಾಡಿ ನೋಡೋಣ. ಬದಲಾವಣೆ ಚರ್ಚೆ ನಡೆದರೆ ಮುಂದಿನ ದಿನಗಳಲ್ಲಿ 500 ಮಂದಿ ಮಠಾಧೀಶರು ಸೇರುತ್ತೇವೆ ಎಂದು ಹೈಕಮಾಂಡ್ ಗೆ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

“ಕೋವಿಡ್ ಲಸಿಕೆ ಹಾಕಿಸಿ, ಟಿವಿ ಗೆಲ್ಲಿ’

“ಕೋವಿಡ್ ಲಸಿಕೆ ಹಾಕಿಸಿ, ಟಿವಿ ಗೆಲ್ಲಿ’

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಕಲೆಯಲ್ಲೇ ಲೀನವಾದ ಕಲಾವಿದ!

ಕಲೆಯಲ್ಲೇ ಲೀನವಾದ ಕಲಾವಿದ!

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

ಕಾಂಗ್ರೆಸ್‌ ನಾಯಕತ್ವ ಮತ್ತು ರಾಹುಲ್‌ಗೆ ಎಐಸಿಸಿ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.