ಕರ್ತವ್ಯದಲ್ಲಿದ್ದ ವೇಳೆ ಗದಗದ ಯೋಧ ಹೃದಯಾಘಾತದಿಂದ ವಿಧಿವಶ 

Team Udayavani, Nov 4, 2018, 5:24 PM IST

ಗದಗ : ಅಸ್ಸಾಂನಲ್ಲಿ  ಕರ್ತವ್ಯದಲ್ಲಿದ್ದ ವೇಳೆಯಲ್ಲೇ ಕರ್ನಾಟಕದ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಶಿರಹಟ್ಟಿಯ ಹೆಬ್‌ಬಾಳ ಗ್ರಾಮದ  ಬಸನಗೌಡ ಪಾಟೀಲ್‌ (39) ಅವರು ಮೃತ ಸಿಆರ್‌ಪಿಎಫ್ ಯೋಧ. ಕಳೆದ 19ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅವರ ನಿವೃತ್ತಿಗೆ ಇನ್ನು ಒಂದು ವರ್ಷ ಮಾತ್ರ ಬಾಕಿ ಉಳಿದಿತ್ತು. 

ಬಸನಗೌಡ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಪಾರ್ಥೀವ ಶರೀರ ಸೋಮವಾರ ಸಂಜೆ ಮನೆಗೆ ತಲುಪಲಿದ್ದು ಆ ಬಳಿಕ ಅಂತಿಮ ವಿಧಿ ವಿಧಾನಗಳು ನಡೆಯಲಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ