ಸರ್ಕಾರದ ಜೊತೆ ನಾವಿದ್ದೇವೆ, ಮೋದಿ ಸತ್ಯ ಹೇಳಲಿ


Team Udayavani, Jun 23, 2020, 7:19 AM IST

truth kharfe

ಬೆಂಗಳೂರು: ಚೀನಾ ಗಡಿ ಭಾಗದಲ್ಲಿ ನಡೆದಿರುವುದೇ ಒಂದು, ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಮತ್ತೂಂದು. ಹೀಗಾಗಿ ಪ್ರಧಾನಿ ಸತ್ಯ ಬಹಿರಂಗ ಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚೀನಾ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ ಸರ್ಕಾರಕ್ಕೆ ಸಂಪೂರ್ಣ ಸಾಥ್‌ ನೀಡಲಿದ್ದು ಕೇಂದ್ರ ಸರ್ಕಾರ ಚೀನಾ ದಾಳಿ, ಭಾರತೀಯ ಯೋಧರ ಹತ್ಯೆ ವಿಚಾರದಲ್ಲಿ ಯಾವುದನ್ನೂ  ಮರೆಮಾಚದೇ ವಾಸ್ತವವನ್ನು ಸ್ಪಷ್ಟಪಡಿಸಬೇಕು ಎಂದರು.

ಗಲ್ವಾನ್‌ನಲ್ಲಿ ಮೋಸದಿಂದ ನಮ್ಮ ಸೈನಿಕರ ಮೇಲೆ ಮುಗಿಬಿದ್ದಿದ್ದಾರೆ. ಆಂಧ್ರದ ಕರ್ನಲ್‌ ಸಂತೋಷ್‌ ಬಾಬು ಸೇರಿದಂತೆ ಒಟ್ಟು 20 ಮಂದಿ ಭಾರತೀಯ ಸೈನಿಕರ  ಹತ್ಯೆಯಾಗಿದೆ. ಕಾಂಗ್ರೆಸ್‌ ಈ ಘಟನೆಯನ್ನು ಖಂಡಿಸುತ್ತದೆ. ಪಕ್ಷ , ಸರ್ಕಾರ ಯಾವುದೇ ಇರಬಹುದು. ಆದರೆ, ದೇಶದ ಹಿತಕ್ಕೆ ನಾವೆಲ್ಲರೂ ಆದ್ಯತೆ ನೀಡಬೇಕು. ಚೀನಾದ ನರಿ ಬುದ್ಧಿಯನ್ನು ಖಂಡಿಸಬೇಕು. ಆದರೆ, ಇಷ್ಟು ದೊಡ್ಡ ಘಟನೆ  ನಡೆದರೂ ಸತ್ಯ ಹೊರಬಿದ್ದಿಲ್ಲ.

ಏನೂ ಆಗಿಲ್ಲವೆಂದರೆ 20 ಸೈನಿಕರು ಸತ್ತಿದ್ದು ಹೇಗೆ? ನಮ್ಮ ಸೈನಿಕರನ್ನು ಕೊಂದವರು ಯಾರು? ಈ ಬಗ್ಗೆ ಪ್ರಧಾನಿ ಸತ್ಯ ಬಹಿರಂಗ ಪಡಿಸಬೇಕು ಎಂದು ಖರ್ಗೆ ಒತ್ತಾಯಿಸಿದರು. ಸೈನಿಕರು ಹಾಗೂ ಕೇಂದ್ರ  ಸರ್ಕಾರದ ಜೊತೆಗೂ ನಿಲ್ಲುತ್ತೇವೆ. ದೇಶ ಹಾಗೂ ಸೈನಿಕರಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯ. ದೇಶದ ಮೇಲೆ ದಾಳಿ ಮಾಡಿದಾಗ ಸುಮ್ಮನಿರಲು ಸಾಧ್ಯವಿಲ್ಲ. ಕೇಂದ್ರಕ್ಕೆ ಸೈನಿಕರ ವಿಚಾರದಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇವೆ.  ಆದರೆ, ಪ್ರಧಾನಿ ಮೋದಿ ಸತ್ಯವನ್ನು ಮರೆಮಾಚಬಾರದು ಎಂದರು. ಜನರ ಮುಂದೆ ಸತ್ಯವನ್ನು ತೆರೆದಿಡಬೇಕು.

ಪ್ರಧಾನಿ ಮೋದಿಯವರು ತಾವು ಹೇಳಿದ್ದೇ ಸರಿ ಎನ್ನುವ ಮನೋಭಾವನೆ ಬಿಡಬೇಕು. ಕೇಂದ್ರ ಈಗಲಾದರೂ ಬಾಯಿ ತೆರೆಯಬೇಕು. ಎಐಸಿಸಿ ನಾಯಕ ರಾಹುಲ್‌ ಗಾಂಧಿ ಈ ಬಗ್ಗೆ ಇಷ್ಟೆಲ್ಲಾ ಹೇಳಿದರೂ ಕೇಂದ್ರಕ್ಕೆ ಅರ್ಥವಾಗುತ್ತಿಲ್ಲ. ಎಲ್ಲರೂ ಸೇರಿ ದೇಶವನ್ನು ಉಳಿಸಬೇಕಿದೆ. ಆದರೆ ಮೋದಿ ತಾವು ಹೇಳಿದ್ದೇ ಸರಿ ಎಂದು ನಡೆದುಕೊಳ್ಳುತ್ತಿರುವುದು ಸರಿಯಲ್ಲ  ಎಂದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

section

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

1–sadada

ಹೆಸರಿಗಷ್ಟೇ ಸಂಸ್ಕೃತಿ ಇಲಾಖೆ: ಕಲಾವಿದರ ಗೋಳಿಗೆ ಸ್ಪಂದನೆಯೇ ಇಲ್ಲ!

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

1-sssdd

ಮುಂದಿನ ದಿನಗಳಲ್ಲಿ ವೀರಶೈವ ಲಿಂಗಾಯತ ಸಮಾಜದ ಇನ್ನೂ ಎರಡು ಪೀಠ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

10-demand

ಆಲೂರು(ಬಿ) ಘಟನೆ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

19

ರಾಸಾಯನಿಕ ಮುಕ್ತ ಕೃಷಿ ಅಳವಡಿಸಿಕೊಳ್ಳಿ: ಕನ್ಹೇರಿ ಸ್ವಾಮೀಜಿ

9-sports

ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಸಿಪಿಐ ಚಾಲನೆ

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

8JDS

16ರಂದು ಜೆಡಿಎಸ್‌ನಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.