Udayavni Special

ಮೇಕೆದಾಟು ವಿಚಾರದಲ್ಲಿ ರಾಜಿ ಇಲ್ಲ, ಅಣ್ಣಾಮಲೈ ಉಪವಾಸ ಹೋರಾಟಕ್ಕೆ ಬೊಮ್ಮಾಯಿ ತಿರುಗೇಟು

Team Udayavani, Aug 5, 2021, 10:51 AM IST

ಮೇಕೆದಾಟು ವಿಚಾರವಾಗಿ ಯಾರೇ ಪ್ರತಿಭಟನೆ ಮಾಡಿದರೂ ನಮಗೆ ಸಂಬಂಧವಿಲ್ಲ: ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಆದರೆ ಯಾವುದೇ ಈ ವಿಚಾರದಲ್ಲಿ ರೀತಿಯ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದವರು ಕೂಡ ರಾಜಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರ ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಅವರು ಒಪ್ಪಿಗೆ ನೀಡಲಿದ್ದಾರೆ ಎಂದರು.

ಇದನ್ನೂ ಓದಿ:ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ

ಎಲ್ಲವು ಸರಿಯಾದ ಕೂಡಲೇ ಕಾಮಗಾರಿ ಆರಂಭ ಮಾಡುತ್ತೇವೆ. ಯಾರಾದರೂ ಪ್ರತಿಭಟನೆ ಮಾಡಿದರೆ ಅದು ನಮಗೆ ಸಂಬಂಧ ಇಲ್ಲ ಎಂದು ಸಿಎಂ ಬೊಮ್ಮಾಯಿ ಅವರು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೋರಾಟಕ್ಕೆ ತಿರುಗೇಟು ಕೊಟ್ಟರು.

ಟಾಪ್ ನ್ಯೂಸ್

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

ghyht

ಅಂಜನಾದ್ರಿ ಮೂಲಸೌಕರ್ಯ ಮರೀಚಿಕೆ

The petrol tanker

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ

chikkamagalore news

ತಂದೆ ಹತ್ಯೆ ಮಾಡಿ ಜೈಲು ಪಾಲಾದ ಮಗ:ಅನಾಥಾಶ್ರಮ ಸೇರಿದ ಬುದ್ದಿಮಾಂದ್ಯ ಮಕ್ಕಳು:ತಾಯಿ ಪಾಡು?

ಏಂಜೆಲಾ ಮರ್ಕೆಲ್‌ ಮೈಯ್ಯಲ್ಲಿ ಗಿಣಿಗಳ ಸವಾರಿ!

ಏಂಜೆಲಾ ಮರ್ಕೆಲ್‌ ಮೈಯ್ಯಲ್ಲಿ ಗಿಣಿಗಳ ಸವಾರಿ!

savadatthi news

ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಉಗರಗೋಳ ಪೈಲ್ವಾನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

xcfdsgter

ಕೋವಿಡ್ : ರಾಜ್ಯದಲ್ಲಿಂದು 787 ಪಾಸಿಟಿವ್ ಪ್ರಕರಣ| 775 ಸೋಂಕಿತರು ಗುಣಮುಖ

ayush-1

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

v sunil kumar

ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸ್ಸು ಮಾಡಬಹುದು

MUST WATCH

udayavani youtube

ವಿಶ್ವಸಂಸ್ಥೆಯಲ್ಲಿ ಪ್ರಧಾನ ಮೋದಿ ಭಾಷಣ

udayavani youtube

ಕೇಂದ್ರ ಆಯುಷ್ ಸಚಿವರಿಂದ ವೆನ್‍ಲಾಕ್ ಆಯುಷ್ ಆಸ್ಪತ್ರೆ ಉದ್ಘಾಟನೆ

udayavani youtube

3 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಉತ್ಸವ

udayavani youtube

ಬಿಜೆಪಿ ಸೇವೆ ಮತ್ತು ಸಮರ್ಪಣಾ ಕಾರ್ಯದಲ್ಲಿ ತೊಡಗಿಕೊಂಡಿದೆ : ನಾಗರಾಜ ನಾಯ್ಕ

udayavani youtube

ಏಕಕಾಲದಲ್ಲಿ ಎರಡು ಕೈಗಳಲ್ಲಿ ಹಸ್ತಾಕ್ಷರ ಬರೆಯುವ 12ರ ಪೋರಿ

ಹೊಸ ಸೇರ್ಪಡೆ

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

ದಾಂಡೇಲಿ : ಕಾಗದ ಕಾರ್ಖಾನೆಯಲ್ಲಿ ತಾಮ್ರದ ಕೊಳವೆ ಕಳವು,  ದೂರು ದಾಖಲು

cfghfyhty

ದಲಿತ ಬಾಲಕ ದೇವಸ್ಥಾನ ಪ್ರವೇಶ ಪ್ರಕರಣ |ಅಸ್ಪೃಶ್ಯತೆ ಮುಕ್ತ ಗ್ರಾಮಕ್ಕಾಗಿ ಜನತೆ ಪ್ರತಿಜ್ಞೆ 

gfhtr

ಉಪಾಧ್ಯಾಯರು ಏಕಾತ್ಮ ಮಾನವತೆಯ ಹರಿಕಾರ: ಅಶ್ವತ್ಥನಾರಾಯಣ್

ghyht

ಅಂಜನಾದ್ರಿ ಮೂಲಸೌಕರ್ಯ ಮರೀಚಿಕೆ

The petrol tanker

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ:ಪೆಟ್ರೋಲ್ ಸೋರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.