ನಮ್ಮಲ್ಲಿ ಸಾಫ್ಟ್ ಹಿಂದುತ್ವ,ಹಾರ್ಡ್ ಹಿಂದುತ್ವ ಅಂತ ಏನಿಲ್ಲ !
Team Udayavani, Oct 26, 2018, 12:26 PM IST
ಶಿವಮೊಗ್ಗ: ಉಪಚುನಾವಣೆಯಲ್ಲಿ ಹಿಂದುತ್ವದ ವಿಚಾರದಲ್ಲಿ ಅಪಪ್ರಚಾರವನ್ನು ನಾವು ತಡೆದಿದ್ದು, ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದರು. ನಾನೂ ಹಿಂದು, ಯಡಿಯೂರಪ್ಪನೂ ಹಿಂದು, ನಮ್ಮಿಬ್ಬರಲ್ಲಿ ಏನು ವ್ಯತ್ಯಾಸವಿದೆ ಎಂದರು.
ಕರಾವಳಿಯನ್ನು ಬಿಜೆಪಿಯವರು ಹಿಂದುತ್ವದ ಲ್ಯಾಬೋರೆಟರಿ ಮಾಡಿಕೊಂಡಿದ್ದರು. ಅಪಪ್ರಚಾರ ಮಾಡಿದ ಕಾರಣ ನಮಗೆ ಹಿನ್ನಡೆಯಾಯಿತು. ಈಗ ನಾವು ಅಪಪ್ರಚಾರವನ್ನು ತಡೆದಿದ್ದೇವೆ. ನಮ್ಮ ಗೆಲುವು ನಿಶ್ಚಿತ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ