
ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು: ಬಿಎಸ್ ವೈ ವಿರುದ್ಧ ಮತ್ತೆ ಯತ್ನಾಳ್ ಆಕ್ರೋಶ
Team Udayavani, Jan 20, 2021, 2:53 PM IST

ಬೆಂಗಳೂರು: ಪ್ರಧಾನಿ ಮೋದಿ ಆಶಯದಂತೆ ಕುಟುಂಬ ರಾಜಕಾರಣಕ್ಕೆ ಬ್ರೇಕ್ ಹಾಕಬೇಕು. ಈ ಕುರಿತು ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆಯುತ್ತೇನೆ. ಒಂದೇ ಮನೆಯಲ್ಲಿ ಇಬ್ಬರು- ಮೂವರು ಶಾಸಕರು, ಸಂಸದರು ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರು ಸಚಿವ ಸ್ಥಾನ ಬಿಟ್ಟುಕೊಡಬೇಕು. ಪಕ್ಷದ ಸಂಘಟನೆಯ ಕಡೆ ಮುಖ ಮಾಡಬೇಕು. ಹಿರಿಯ ಸಚಿವರು ಹಳ್ಳಿ ಕಡೆಗೆ ನಮ್ಮ ನಡಿಗೆ ಅಂತ ಪಕ್ಷ ಸಂಘಟನೆ ಮಾಡಲು ಹೊರಡಲಿ. ಕ್ರಿಯಾಶೀಲರಾಗಿ ಕೆಲಸ.ಮಾಡುವ ಯುವಕರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಿಕೊಡಲಿ ಎಂದರು.
ಇದನ್ನೂ ಓದಿ:ಕುರುಬ ಸಮಾಜ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ: ಸಿದ್ದರಾಮಯ್ಯಗೆ ವಿಶ್ವನಾಥ್ ಎಚ್ಚರಿಕೆ
ದಿನಾ ಬೆಳಗ್ಗೆ ಎದ್ದರೆ ಮಾಧ್ಯಮಗಳಲ್ಲಿ ರಾಜಾ ರಾಜಾ ಹುಲಿ ಹುಲಿ ಎನ್ನುತ್ತಾರೆ. ರಾಜಾಹುಲಿಗೆ ಧಕ್ಕೆಯಾದರೆ ಪಕ್ಷ ನಾಶ ಅಂದರೆ ಏನು ಮಾಡೋದು ಎಂದು ಬಿಎಸ್ ವೈ ರನ್ನು ಟೀಕಿಸಿದರು.
ಇದನ್ನೂ ಓದಿ: ಗುಡಿಬಂಡೆ ವರ್ಲಕೊಂಡ ಬೆಟ್ಟಕ್ಕೆ ಗಣಿಆಪತ್ತು? ಅಧಿಕಾರಿಗಳು ಮೌನ: ಸ್ಥಳೀಯರಿಗೆ ಆತಂಕ
ರೇಣುಕಾಚಾರ್ಯ ಯಾರ ವಿರುದ್ಧ ದೂರು ಕೊಡಕು ದಿಲ್ಲಿಗೆ ಹೋಗಿದ್ದಾರೆ ಗೊತ್ತಿಲ್ಲ. ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಸಿಎಂಗೆ ಇದೆ. ರೇಣುಕಾಚಾರ್ಯ ದೆಹಲಿಗೆ ಹೋಗಿ ಯಾರ ವಿರುದ್ಧ ದೂರು ಕೊಟ್ಟಿದ್ದಾರೆ ತಿಳಿದಿಲ್ಲ. ನಮ್ಮ ಅಸಮಾಧಾನ ತಣ್ಣಗಾಗಿಲ್ಲ. ಯಾರೂ ನಮ್ಮ ಜೊತೆ ಮಾತನಾಡಿಲ್ಲ. ಅಧ್ಯಕ್ಷರ ಜೊತೆ ಸಂದರ್ಭ ಬಂದಾಗ ಮಾತನಾಡುತ್ತೇನೆ ಎಂದು ಯತ್ನಾಳ್ ಹೇಳಿದರು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

New Krishna Bhavan:ಗುಡ್ ಬೈ ಹೇಳಿದೆ.. ಮಲ್ಲೇಶ್ವರಂನ 70 ವರ್ಷ ಹಳೆಯ ನ್ಯೂ ಕೃಷ್ಣ ಭವನ್

Muddebihala: 3-4 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Feticide:ಭ್ರೂಣ ಹತ್ಯೆ ಪ್ರಕರಣ-ಸ್ಕ್ಯಾನಿಂಗ್ ಕೇಂದ್ರ,ತಪಾಸಣೆ ಬಿಗಿ: ದಿನೇಶ್ ಗುಂಡೂರಾವ್

Politics: ಸಚಿವರ ಪಿಎಗಳಿಂದಲೂ ವಸೂಲಿ ದಂಧೆ- ಅಶೋಕ್
MUST WATCH
ಹೊಸ ಸೇರ್ಪಡೆ

ʼHi Nannaʼ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ-ದೇವರಕೊಂಡ ಮಾಲ್ಡೀವ್ಸ್ ಫೋಟೋ

Mysore; ಬ್ರೂಣ ಹತ್ಯೆಯ ವಿಚಾರವಾಗಿ ಸಿಎಂ ಗಂಭೀರ ಕ್ರಮಕ್ಕೆ ಮುಂದಾಗಿದ್ದಾರೆ: ಮಹದೇವಪ್ಪ

Love: ಗೆಳೆಯನನ್ನು ವಿವಾಹವಾಗಲು ಪಾಕ್ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?