20ರಿಂದ 22 ಸ್ಥಾನ ಖಚಿತವಾಗಿ ಗೆಲ್ಲುತ್ತೇವೆ: ದಿನೇಶ್‌

Team Udayavani, Mar 31, 2019, 11:30 AM IST

20rinda

ಬೆಂಗಳೂರು: ಕರಾವಳಿ ಮತ್ತು ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿ ನಡುವೆ ನೇರ ಸೆಣಸಾಟ ಇದ್ದರೂ ನಾವು 20ರಿಂದ 22 ಸೀಟುಗಳನ್ನು ಖಚಿತವಾಗಿ ಗೆಲ್ಲಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಟ್ವಿಟ್ಟರ್‌ ಸಂವಾದಲ್ಲಿ ಮಾತನಾಡಿದ ಅವರು, 28 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು 20ರಿಂದ 22 ಸ್ಥಾನಗಳಲ್ಲಿ ಖಚಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

ಭಾನುವಾರ ನಡೆಯಲಿರುವ ಜಂಟಿ ಸಮಾವೇಶದಲ್ಲಿ ಮೈತ್ರಿ ಶಕ್ತಿ ಏನು ಎಂಬುದು ತಿಳಿಯಲಿದೆ. ಬೆಂಗಳೂರು ಮತ್ತು ಹೈದರಾಬಾದ್‌ ಕರ್ನಾಟಕದಲ್ಲಿ ಎಲ್ಲ ಸೀಟುಗಳನ್ನು ಗೆಲ್ಲಿದ್ದೇವೆ. ಕರಾವಳಿ ಮತ್ತು ಮುಂಬೈ ಕರ್ನಾಟಕದಲ್ಲಿ ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಸ್ಪಲ್ಪ ಜಾಸ್ತಿ ಪ್ರಯತ್ನಪಟ್ಟರೇ ಅಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಲ್ಲರಿಗೂ ಸಿಗಲ್ಲ: ಸಚಿವನಾಗಿ ಒಂದು ಬಾರಿ ಕೆಲಸ ಮಾಡಿದ್ದೇನೆ. ಅನೇಕರಿಗೆ ಸಚಿವರಾಗಿ ಕೆಲಸ ಮಾಡುವ ಅವಕಾಶವೂ ಸಿಗುತ್ತದೆ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದು ಅತ್ಯಂತ ಗೌರವದ ವಿಚಾರ. ಇದು ಎಲ್ಲರಿಗೂ ಸಿಗುವುದಿಲ್ಲ. ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದರು.

ಕಾಂಗ್ರೆಸ್‌ನಲ್ಲಿ ಎಡಪಂಥೀಯರು, ಬಲಪಂಥೀಯರು, ಯಥಾಸ್ಥಿತಿವಾದಿಗಳು, ಪ್ರಗತಿಪರರು ಎಲ್ಲರೂ ಇದ್ದಾರೆ. ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದಲ್ಲಿ ಯಾರೂ ಆಕ್ರಮಣಕಾರಿಯಾಗಿಲ್ಲ. ಆದರೆ, ಬಿಜೆಪಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕಾರಕ್ಕಾಗಿಯೇ ತಂಡವನ್ನು ಸಿದ್ಧಪಡಿಸುತ್ತಾರೆ. ಕಾಂಗ್ರೆಸ್‌ ಪಕ್ಷ ಜನ ಸೇವೆ ಹಾಗೂ ದೇಶ ಸೇವೆಗೆ ಸದಾ ಮುಂದಿದೆ ಎಂದು ಹೇಳಿದರು. ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಟ್ವಿಟ್ಟರ್‌ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.