ಡಿ.5ರಂದು ಸಂಪುಟ ವಿಸ್ತರಣೆ ನಿರ್ಧಾರ: ಸಿದ್ದರಾಮಯ್ಯ ಹೇಳಿದ್ದೇನು?
Team Udayavani, Dec 2, 2018, 11:27 AM IST
ಹುಬ್ಬಳ್ಳಿ: ಪಾಪ, ಬಹುಮತ ಇಲ್ಲದಿದ್ದರೂ ಬಿಜೆಪಿಯವರು ಕನಸು ಕಾಣುತ್ತಿದ್ದಾರೆ. ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಸಿಎಂ ಆಗಬೇಕೆಂಬ ಕನಸು ಈಡೇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿಕೆ ನೀಡಿದ್ದಾರೆ.
ಡಿಸೆಂಬರ್ 5 ರಂದು ಸಮನ್ವಯ ಸಮಿತಿ ಸಭೆ ಇದೆ. ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ಕಾಂಗ್ರೆಸ್ ನಲ್ಲಿ ಯಾವ ಶಾಸಕರಿಗೂ ಅವಸರ ಇಲ್ಲ. ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಮೈತ್ರಿ ಸರ್ಕಾರದಲ್ಲಿ ಯಾವ ಗೊಂದಲವೂ ಇಲ್ಲ. ಸರ್ಕಾರ ಸುಭದ್ರವಾಗಿದೆ. 5 ವರ್ಷಗಳನ್ನು ಪೂರ್ಣ ಗೊಳಿಸುತ್ತೆ ಎಂದರು.
ಭ್ರಷ್ಟಾಚಾರದ ಕುರಿತು ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಲೋಕ್ಪಾಲ್ ಜಾರಿ ಮಾಡಲಿ ಎಂದು ಸವಾಲು ಹಾಕಿದರು.
ಇದೇ ವೇಳೆ ನನ್ನ ವಿರುದ್ಧ ಯಾರೂ ದೂರು ನೀಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ