
ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ: ಡಿಸಿಎಂ ಡಿಕೆಶಿ ಭರವಸೆ
Team Udayavani, May 29, 2023, 1:17 PM IST

ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಮದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.
ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Issue; ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಕಪಟ ನಾಟಕ ಸಾಕು..: ನಿಖಿಲ್ ಗುಡುಗು

Manipal Hospital: ಎಎಂಆರ್‌ಐ ಹಾಸ್ಪಿಟಲ್ಸ್‌ನಲ್ಲಿ ಮಣಿಪಾಲ ಹಾಸ್ಪಿಟಲ್ ಶೇ.84 ಪಾಲುದಾರಿಕೆ

Politics: ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

Ration: ಕಾಳಸಂತೆ ಪಡಿತರ ಅಕ್ಕಿ ಮಾರಾಟಕ್ಕೆ ಬಿತ್ತು ಬ್ರೇಕ್!

Karnataka: ಸರಕಾರಿ ಕಾರ್ಯಕ್ರಮ; ಪ್ಲಾಸ್ಟಿಕ್ ಬಾಟಲ್, ಲೋಟ ನಿಷೇಧ
MUST WATCH
ಹೊಸ ಸೇರ್ಪಡೆ

ಗೆಲುವಿನ ಹಾದಿಯಲ್ಲಿ ‘13’ ಸಿನಿಮಾ

Goa Karnataka Border: ಅಕ್ರಮ ಮದ್ಯ ಸಾಗಣೆ… ಗೋವಾ ಕರ್ನಾಟಕ ಗಡಿಯಲ್ಲಿ ಬಿಗಿ ತಪಾಸಣೆ

South Africa Squad; ಗಾಯಗೊಂಡ ಇಬ್ಬರು ವೇಗಿಗಳು; ವಿಶ್ವಕಪ್ ತಂಡದಲ್ಲಿ ಮಹತ್ವದ ಬದಲಾವಣೆ

Actor Akhil Mishra: ಅಡುಗೆ ಮನೆಯಲ್ಲಿ ಜಾರಿಬಿದ್ದು ಖ್ಯಾತ ಬಾಲಿವುಡ್ ನಟ ನಿಧನ

Tragedy: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ